Narayana Murthy

ವಾರಕ್ಕೆ 70 ಗಂಟೆ 'ಜೀತ' ಸೂತ್ರ ಹೇಳಿಕೆ ಬೆನ್ನಲ್ಲೇ ಫ್ರಾನ್ಸ್‌ನಲ್ಲಿ ಇನ್ಫೋಸಿಸ್‌ಗೆ ₹1.9 ಕೋಟಿ ದಂಡ!
ಇನ್ಫೋಸಿಸ್‌ನ ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯು ಫ್ರಾನ್ಸ್ ದೇಶದ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುತ್ತಿದೆ ಎಂಬುದು ಕಂಡುಬಂದ ನಂತರ ಫ್ರೆಂಚ್ ಕಾರ್ಮಿಕ ಅಧಿಕಾರಿಗಳು ಇನ್ಫೋಸಿಸ್‌ಗೆ ಕೋಟಿ ದಂಡ ವಿಧಿಸಿದ್ದಾರೆ.

ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ, ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ: ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ
ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಭಾರತದ ಡಿಜಿಟಲ್ ಪಾವತಿ ಜರ್ನಿಯನ್ನು ದಾಖಲಿಸಿ: ನಾರಾಯಣ ಮೂರ್ತಿ
'ಡಿಸೈನಿಂಗ್ ಚೇಂಜ್: ಮೈ ಜರ್ನಿ ಥ್ರೂ ಡಿಜಿಟಲ್ ಪೇಮೆಂಟ್ಸ್ ಟ್ರಾನ್ಸ್‌ಫರ್ಮೇಷನ್' ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಮೂರ್ತಿ, ಯುಪಿಐ ಸಾಮಾನ್ಯ ಜನರ ವಿಶ್ವಾಸ ಗಳಿಸಿದೆ ಎಂದರು.

'ದಿನನಿತ್ಯದ ಉದ್ಯೋಗಗಳು ಕಣ್ಮರೆಯಾಗುತ್ತವೆ': ಇನ್ಫೋಸಿಸ್ ನಾರಾಯಣ ಮೂರ್ತಿ ಹೊಸ ಬಾಂಬ್!
AI ನಂತಹ ಉದಯೋನ್ಮುಖ ತಂತ್ರಜ್ಞಾನಗಳು ಕೆಲಸದ ಸ್ಥಳಗಳಿಗೆ ಉತ್ತಮ ಉತ್ಪಾದಕತೆಯನ್ನು ಪರಿಚಯಿಸುವ ನಿರೀಕ್ಷೆಯಿದೆ ಮತ್ತು ಅವುಗಳ ನೆರವಿನ ಬಳಕೆಯು ಕಂಪನಿಗಳು ಮತ್ತಷ್ಟು ವಿಸ್ತರಿಸಲು ಅನುವು ಮಾಡಿಕೊಡುತ್ತದೆ.

'ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ': ಚೀನಾ ಹಿಂದಿಕ್ಕಲು ನಾರಾಯಣ ಮೂರ್ತಿ '9,9,6' ಸೂತ್ರ!
ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತೊಮ್ಮೆ ಕೆಲಸದ ಅವಧಿಯ ವಿಚಾರವಾಗಿ ಮಾತನಾಡಿದ್ದು, ಈ ಬಾರಿ ಚೀನಾ ನಿದರ್ಶನದೊಂದಿಗೆ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ.

Watch | ಇನ್ಫೊಸಿಸ್ ಅಂದ್ರೆ ಅವರೇನು ಬೃಹಸ್ಪತಿಗಳಾ? ಇದು ಹಿಂದುಳಿದವರ ಸಮೀಕ್ಷೆ ಅಲ್ಲ!

Caste Census: ಇನ್ಫೋಸಿಸ್ ಅಂದ್ರೆ ಅವರೇನು ಬೃಹಸ್ಪತಿಗಳಾ? ಗುತ್ತಿಗೆದಾರರ ಆರೋಪ ದುರುದ್ದೇಶಪೂರಿತ; Video
ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ, ನಾವು ನಡೆಸುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ, ಅವರಿಗೆ ಅದು ಅರ್ಥವಾಗದಿದ್ದರೆ ನಾವು ಏನು ಮಾಡಲು ಸಾಧ್ಯ ಎಂದು ಕೇಳಿದರು.

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ನಾರಾಯಣ ಮೂರ್ತಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಅವರೊಂದಿಗೆ ಚರ್ಚಿಸಿದ ವಿಷಯಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ವಾರಕ್ಕೆ 70 ಗಂಟೆ ಕೆಲಸ: ಗೋಲ್ಡ್‌ಮನ್ ಸ್ಯಾಚ್ಸ್‌ನಲ್ಲಿ ಉದ್ಯೋಗಕ್ಕೆ ಸೇರಿದ ರಿಷಿ ಸುನಕ್; ಮೀಮ್ಸ್ ಸುರಿಮಳೆ!
ಸುನಕ್, 'ಸ್ಥೂಲ ಆರ್ಥಿಕತೆ ಮತ್ತು ಭೌಗೋಳಿಕ ರಾಜಕೀಯ ಸಮಸ್ಯೆಗಳ' ಕುರಿತು ಜಾಗತಿಕ ಗ್ರಾಹಕರಿಗೆ ಒಳನೋಟಗಳನ್ನು ನೀಡಲಿದ್ದಾರೆ ಎಂದು ಹೂಡಿಕೆ ಬ್ಯಾಂಕ್ ಘೋಷಿಸಿದೆ.

