Narayana Murthy

ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯಾ ನಿಯಂತ್ರಣದತ್ತ ಗಮನ ಹರಿಸದ ಭಾರತೀಯರು- ನಾರಾಯಣ ಮೂರ್ತಿ
'ಭಾರತವು ಜನಸಂಖ್ಯೆ, ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ'

ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ: ಗ್ಯಾರಂಟಿ ಯೋಜನೆಗಳ ಬಗ್ಗೆ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಪ್ರಿಯಾಂಕ್ ಖರ್ಗೆ ತರಾಟೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರನ್ನು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿಕ್ಷಕರ ತರಬೇತಿಗೆ ಭಾರತ ವಾರ್ಷಿಕ 1 ಬಿಲಿಯನ್ ಡಾಲರ್ ಖರ್ಚು ಮಾಡಬೇಕು: ನಾರಾಯಣ ಮೂರ್ತಿ
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತರಬೇಕು ಎಂದಿರುವ ಸಾಫ್ಟ್‌ವೇರ್ ಐಕಾನ್, ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರು, ಭಾರತ ಶಿಕ್ಷಕರ ತರಬೇತಿಗಾಗಿ ವಾರ್ಷಿಕ 1 ಬಿಲಿಯನ್ ಡಾಲರ್ ಖರ್ಚು...

'ಅತ್ಯಂತ ಯಶಸ್ವಿ ವ್ಯಕ್ತಿಗಳೊಂದಿಗೆ ಬದುಕುವುದು ಕಷ್ಟ ಎಂದ ಇನ್ಫೋಸಿಸ್ ಸುಧಾ ಮೂರ್ತಿ: ಅವರ ಅನುಭವ ಕೇಳಿ...
ಸುಧಾ ಮೂರ್ತಿ ಸದಾ ಸುದ್ದಿಯಲ್ಲಿರುವ ಹೆಸರು, ಲೇಖಕಿ, ಸಮಾಜಸೇವಕಿ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ, ಅಕ್ಷತಾ ಮೂರ್ತಿ ಅವರ ತಾಯಿ, ಯುಕೆ ಪಿಎಂ ರಿಷಿ ಸುನಕ್ ಅವರ ಅತ್ತೆ, ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ.

ಪತಿ ನಾರಾಯಣಮೂರ್ತಿ, ಅಳಿಯ ಯುಕೆ ಪ್ರಧಾನಿ ರಿಷಿ ಸುನಕ್, ಮಗಳು ಅಕ್ಷತಾಗೆ ಸುಧಾ ಮೂರ್ತಿ ನೀಡಿದ 4 ಸಲಹೆಗಳಿವು!
ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು ತಮ್ಮ ಪತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರ ಅಳಿಯ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಹಾಗೂ ಮಗಳು ಅಕ್ಷತಾ ಮೂರ್ತಿ ಅವರಿಗೆ ನಾಲ್ಕು ಅಂಶಗಳ ಸಲಹೆಗಳನ್ನು ಹಂಚಿಕೊಂಡಿದ್ದಾರೆ.

ಜಿಡಿಪಿಗಾಗಿ ಕೃಷಿ ಕೊಡುಗೆಯನ್ನು ಹೆಚ್ಚಿಸಬೇಕಿದೆ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ
ದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಕೃಷಿ ಕ್ಷೇತ್ರದ ಕೊಡುಗೆಯನ್ನು ಹೆಚ್ಚಿಸುವುದರತ್ತ ನನ್ನ ದೃಷ್ಟಿ ನೆಟ್ಟಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರು ಮಂಗಳವಾರ ಹೇಳಿದ್ದಾರೆ.

ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡಬೇಕು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ
ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಇನ್ಫೋಸಿಸ್ ಅಧ್ಯಕ್ಷ ಮತ್ತು ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದರು.

ಭ್ರಷ್ಟಾಚಾರ, ಕೊಳಕು ರಸ್ತೆ, ಮಾಲಿನ್ಯ... ಇವು ಭಾರತದ ವಾಸ್ತವ: ಇನ್ಫೋಸಿಸ್ ನಾರಾಯಣ ಮೂರ್ತಿ
‘ಭ್ರಷ್ಟಾಚಾರ, ಕೊಳಕು ರಸ್ತೆಗಳು ಮತ್ತು ಮಾಲಿನ್ಯ ಎಂಬುದು ಭಾರತದಲ್ಲಿ ವಾಸ್ತವ. ಸ್ವಚ್ಛ ರಸ್ತೆ ಮತ್ತು ಮಾಲಿನ್ಯ ರಹಿತತೆ ಎಂಬುದು ಸಿಂಗಾಪುರದಲ್ಲಿ ವಾಸ್ತವ’ ಹೀಗೆಂದು ಇನ್ಫೊಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.

ಬ್ರಿಟನ್ ಪ್ರಧಾನಿಯಾದ ಅಳಿಯ ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ
ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು, ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ. ಉನ್ನತ ಸ್ಥಾನಕ್ಕೇರಿ ಇತಿಹಾಸ ಸಷ್ಟಿಸಿದ್ದಕ್ಕೆ ಅಳಿಯನಿಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.

