Narayana swamy

ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲು
ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಿಜೆಪಿಗೂ ಆರ್ ಎಸ್ ಎಸ್ ಗೂ ಸಂಬಂಧವಿಲ್ಲ: ಕೇಂದ್ರ ಸಚಿವ ನಾರಾಯಣಸ್ವಾಮಿ
ಬಿಜೆಪಿಗೂ, ಆರ್‌ಎಸ್‌ಎಸ್‌ಗೂ ಸಂಬಂಧವಿಲ್ಲ. ಅಧಿಕಾರ ವ್ಯವಸ್ಥೆಯಲ್ಲಿ ಆರ್‌ಎಸ್‌ಎಸ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

