ರಾಜ್ಯ'ಜಲ ಜೀವನ್ ಮಿಷನ್' ನಿಂದ 11 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ; ಜನರ ವಿಕಾಸ ನಮ್ಮ ಮೂಲಮಂತ್ರ: ಪ್ರಧಾನಿ ಮೋದಿ
ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯ ಲೋಕಾರ್ಪಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗುತ್ತಿರುವ ಕೆಲಸಗಳು ಶ್ಲಾಘನೀಯ. ಇದಕ್ಕಾಗಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಅವರ ಸಚಿವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.