ರಾಜ್ಯಯಾದಗಿರಿಯಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ: ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರ್ನಾಟಕಕ್ಕೆ ಬರುತ್ತಿದ್ದಾರೆ.ಈ ಬಾರಿ ಅವರು ಬರುತ್ತಿರುವುದು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ. ನಾಳೆ ಮೋದಿಯವರು ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್ ಗ್ರಾಮದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಎಡದಂಡೆ ನಾಲೆಯನ್ನು ಉದ್ಘಾಟಿಸಲಿದ್ದಾರೆ.