ರಾಜ್ಯಕೃಷ್ಣಾ ಮೇಲ್ದಂಡೆ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ: ಆಲಮಟ್ಟಿ, ನಾರಾಯಣಪುರ ಜಲಾಶಯಗಳ ನೀರಿನ ಮಟ್ಟ ತೀರಾ ಕುಸಿತ!
ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವುದರಿಂದ ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಿಗೆ ನೀರು ಪೂರೈಸುವ ಜಲಾಶಯಗಳು ನೀರಿನ ಸಂಗ್ರಹ ಮಟ್ಟ ಕಡಿಮೆಯಾಗಿದೆ.