narcotic drugs

ಹೆಚ್ಚಿನ ಮಾದಕ ದ್ರವ್ಯಗಳನ್ನು ಪಾಕಿಸ್ತಾನದಿಂದ ರವಾನಿಸಲಾಗುತ್ತಿದೆ: ಗೃಹ ಸಚಿವ ಅಮಿತ್ ಶಾ
ಹೆಚ್ಚಿನ ಮಾದಕ ದ್ರವ್ಯಗಳನ್ನು ಪಾಕಿಸ್ತಾನದಿಂದ ರವಾನಿಸಲಾಗುತ್ತದೆ ಮತ್ತು ಇರಾನ್ ಮೂಲಕ ಶ್ರೀಲಂಕಾ ಮತ್ತು ಆಫ್ರಿಕಾಕ್ಕೆ ಹೋಗುವುದರಿಂದ ಸಾಗರದಲ್ಲಿ ಭದ್ರತೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

ಗ್ರೇಟರ್ ನೊಯ್ಡಾ: ಚುನಾವಣೆ ಮುನ್ನಾ ದಿನ 1,800 ಕೆ.ಜಿಗಿಂತಲೂ ಹೆಚ್ಚಿನ ಮಾದಕ ದ್ರವ್ಯ ವಶಕ್ಕೆ
ರಾಷ್ಟ್ರರಾಜಧಾನಿಯಲ್ಲಿ ಮತದಾನಕ್ಕೆ ಇನ್ನು ಒಂದೇ ದಿನ ಬಾಕಿ ಇದ್ದು, 1,800 ಕೆ.ಜಿ ಗಿಂತಲೂ ಹೆಚ್ಚಿನ ಮಾದಕ ದ್ರವ್ಯವನ್ನು ವಶಕ್ಕೆ ಪಡೆಯಲಾಗಿದೆ.

