ದೇಶಮಾದಕ ವಸ್ತು ಜಿಹಾದ್: ಪಿಣರಾಯಿ ಸರ್ಕಾರದ ಬೆನ್ನಿಗೆ ನಿಂತ ಬಿಜೆಪಿ ಸಂಸದ, ನಟ ಸುರೇಶ್ ಗೋಪಿ; ಕಮಲ ಪಾಳಯಕ್ಕೆ ಮುಖಭಂಗ
ಬಿಜೆಪಿ ಹಿಂದಿನಿಂದಲೂ ಮಾದಕ ವಸ್ತು ಸಾಗಣೆ ಪ್ರಕರಣ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದೇ ಹೇಳುತ್ತಾ ಬಂದಿತ್ತು. ಕೇರಳ ಮಂತ್ರಿಗಳನ್ನು ಗುರಿಯಾಗಿಸಿ ಹಲವು ಬಾರಿ ಟೀಕೆ ಮಾಡಿತ್ತು.