Narcotics

ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್, ಓರ್ವನ ಬಂಧನ
ದೇಶ

ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್, ಓರ್ವನ ಬಂಧನ

ಪಂಜಾಬ್‌ನ ಅಮೃತಸರದಲ್ಲಿ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ (ಐಬಿ) ಬಳಿ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಮಾದಕವಸ್ತುಗಳೊಂದಿಗೆ ಕಳ್ಳಸಾಗಣೆದಾರನನ್ನು ಶನಿವಾರ ಸಂಜೆ ಬಂಧಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ.

ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
ದೇಶ

ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ಪಂಜಾಬ್‌ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ.

ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
ದೇಶ

ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

ಗುರುವಾರ ಬೆಳಗ್ಗೆ ಇಲ್ಲಿನ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆರಾಯಿನ್ ಮತ್ತು ಅಫೀಮು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಪ್ರಕರಣ: ತನಿಖೆಯಲ್ಲಿ ಆಘಾತಕಾರಿ ವಿಚಾರ; ಫುಡ್ ಡೆಲಿವರಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಪ್ರಕರಣ: ತನಿಖೆಯಲ್ಲಿ ಆಘಾತಕಾರಿ ವಿಚಾರ; ಫುಡ್ ಡೆಲಿವರಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ

ಕರಾವಳಿ ಕರ್ನಾಟಕದ ವೈದ್ಯಕೀಯ, ಇತರ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಒಳಗೊಂಡಿರುವ ಡ್ರಗ್ಸ್ ಪ್ರಕರಣದ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆನ್‌ಲೈನ್ ಫುಡ್ ಡೆಲಿವರಿಗಳ ಮೂಲಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಈ ಪದಾರ್ಥಗಳು ಪ್ರವೇಶಿಸಿವೆ ಮತ್ತು ವಾಚ್ ವಿವರಣೆ ಟ್ಯಾಗ್‌ಗಳ ರೂಪದಲ್ಲಿ ಎಲ್‌ಎಸ್‌ಡಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಡ್ರಗ್ಸ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್‌ ಹೊಡೆದುರುಳಿಸಿದ ಬಿಎಸ್ಎಫ್
ದೇಶ

ಡ್ರಗ್ಸ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್‌ ಹೊಡೆದುರುಳಿಸಿದ ಬಿಎಸ್ಎಫ್

ಮಾದಕ ದ್ರವ್ಯವನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ವೇಳೆ ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್) ಶುಕ್ರವಾರ ಹೊಡೆದುರುಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಾರುಖ್ ಮನೆ ಮೇಲೆ ರೈಡ್ ಆಗಿಲ್ಲ: ಎನ್ ಸಿ ಬಿ ಅಧಿಕಾರಿಗಳು ಮನ್ನತ್ ಗೆ ಭೇಟಿ ನೀಡಿದ್ದು ಆರ್ಯನ್ ಖಾನ್ ಪ್ರಕರಣ ಸಂಬಂಧ ಪೇಪರ್ ವರ್ಕ್ ಗಾಗಿ
ದೇಶ

ಶಾರುಖ್ ಮನೆ ಮೇಲೆ ರೈಡ್ ಆಗಿಲ್ಲ: ಎನ್ ಸಿ ಬಿ ಅಧಿಕಾರಿಗಳು ಮನ್ನತ್ ಗೆ ಭೇಟಿ ನೀಡಿದ್ದು ಆರ್ಯನ್ ಖಾನ್ ಪ್ರಕರಣ ಸಂಬಂಧ ಪೇಪರ್ ವರ್ಕ್ ಗಾಗಿ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್ ಸಿ ಬಿ) ಅಧಿಕಾರಿಗಳು ಶಾರುಖ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದಾರೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡಿದ್ದವು. 

ಮಾದಕದ್ರವ್ಯದ ವಿರುದ್ಧ ಶೂನ್ಯ ಸಹಿಷ್ಣು ನೀತಿ ಜಾರಿಗೆ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ: ಕೇಂದ್ರ ಗೃಹ ಸಚಿವ
ದೇಶ

ಮಾದಕದ್ರವ್ಯದ ವಿರುದ್ಧ ಶೂನ್ಯ ಸಹಿಷ್ಣು ನೀತಿ ಜಾರಿಗೆ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ: ಕೇಂದ್ರ ಗೃಹ ಸಚಿವ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರವು ಎಲ್ಲಾ ರೀತಿಯ ಮಾದಕವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣು ನೀತಿಯ ಜಾರಿಗೆ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಭಾರತೀಯ ನೌಕಾಪಡೆಯ ದೊಡ್ಡ ಬೇಟೆ: ಅರಬ್ಬೀ ಸಮುದ್ರದಲ್ಲಿ 3,000 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ
ದೇಶ

ಭಾರತೀಯ ನೌಕಾಪಡೆಯ ದೊಡ್ಡ ಬೇಟೆ: ಅರಬ್ಬೀ ಸಮುದ್ರದಲ್ಲಿ 3,000 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ

ಅರಬ್ಬೀ ಸಮುದ್ರದ ಪಶ್ಚಿಮ ಕರಾವಳಿಯಲ್ಲಿ 300 ಕೆಜಿಯಷ್ಟು ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಮೀನುಗಾರಿಕಾ ಹಡಗನ್ನು ಭಾರತೀಯ ನೌಕಾಪಡೆ ವಶಪಡಿಸಿಕೊಂಡಿದೆ.

ನನ್ನ ಪಾರ್ಟಿಯಲ್ಲಿ ಯಾವ ಮಾದಕವಸ್ತುಗಳ ಸೇವನೆ ಇರಲಿಲ್ಲ: ಎನ್‌ಸಿಬಿಗೆ ಕರಣ್ ಜೋಹರ್ ಉತ್ತರ
ಬಾಲಿವುಡ್

ನನ್ನ ಪಾರ್ಟಿಯಲ್ಲಿ ಯಾವ ಮಾದಕವಸ್ತುಗಳ ಸೇವನೆ ಇರಲಿಲ್ಲ: ಎನ್‌ಸಿಬಿಗೆ ಕರಣ್ ಜೋಹರ್ ಉತ್ತರ

ನನ್ನ ಪಾರ್ಟಿಗಳಲ್ಲಿ ಯಾವುದೇ ಬಗೆಯ ಮಾದಕವಸ್ತು ಬಳಕೆ ಇರುವುದಿಲ್ಲ ಎಂದು ಬಾಲಿವುಡ್ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್  ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮುಂದೆ ತಮ್ಮ ಹೇಳಿಕೆ ಸಲ್ಲಿಸಿದ್ದಾರೆ,