ರಾಜ್ಯನರೇಗಾ ಯೋಜನೆಯಲ್ಲಿ 150 ಕೋಟಿ ರೂ. ಅಕ್ರಮ ಪ್ರಕರಣ: ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತು
2020ರಿಂದ 2023ರ ಅವಧಿಯಲ್ಲಿನ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾಪಂಚಾಯ್ತಿ ಸಿಇಒ ಪಿ. ರಾಹುಲ್ ತುಕಾರಾಂ ಅವರು ದೇವದುರ್ಗ ತಾಲೂಕಿನ 32 ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.