ಕ್ರಿಕೆಟ್ದೆಹಲಿಗೆ ಬಂದಿಳಿದ T20 ವಿಶ್ವಕಪ್ ವಿಜೇತರು: ಹರ್ಷೋದ್ಘಾರಗಳ ನಡುವೆ ಸ್ವಾಗತ, ಇಂದು ಬೆಳಗ್ಗೆ ಪ್ರಧಾನಿ ಭೇಟಿ
ಟಿ20 ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡ ಬಾರ್ಬಡೋಸ್ನಲ್ಲಿ ಪ್ರಶಸ್ತಿ ಗೆದ್ದ ಐದು ದಿನಗಳ ನಂತರ ವಿಶೇಷವಾಗಿ ವ್ಯವಸ್ಥೆಗೊಳಿಸಲಾದ ಚಾರ್ಟರ್ ವಿಮಾನದಲ್ಲಿ ಇಂದು ಗುರುವಾರ ಬೆಳಗಿನ ಜಾವ ದೆಹಲಿಗೆ ಬಂದಿಳಿದಿದೆ.