Narendra Dabholkar

ತನಿಖಾ ಪ್ರಗತಿಯೇ ಇಲ್ಲ; ದಾಬೋಲ್ಕರ್, ಪನ್ಸಾರೆ ಕೊಲೆ ಪ್ರಕರಣ ಸಂಬಂಧ ಸಿಬಿಐ, ಎಸ್ ಐಟಿಗೆ 'ಹೈ' ತರಾಟೆ
ಖ್ಯಾತ ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೇ ಹೈಕೋರ್ಟ್ ಸಿಬಿಐ ಮತ್ತು ಎಸ್ ಐಟಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ದಭೋಲ್ಕರ್ ಕೊಲೆ: ವೀರೇಂದ್ರಸಿಂಗ್ ತಾವ್ಡೆ ವಿರುದ್ಧ ಕೊಲೆ ಆರೋಪ ಪ್ರಕರಣ ದಾಖಲಿಸಿದ ಸಿಬಿಐ
2013 ರಲ್ಲಿ ನಡೆದ ವಿಚಾರವಾದಿ ನರೇಂದ್ರ ದಭೋಲ್ಕರ್ ಕೊಲೆ ಸಂಬಂಧವಾಗಿ ಸಿಬಿಐ, ಹಿಂದೂ ಜಾಗರಣ ಸಮಿತಿ ಸದಸ್ಯ ವೀರೇಂದ್ರಸಿಂಗ್ ತಾವ್ಡೆ ವಿರುದ್ಧ ಅಪರಾಧ ಷಡ್ಯಂತ್ರ ಮತ್ತು ಕೊಲೆ ಪ್ರಕರಣ ದಾಖಲಿಸಿದೆ.

ದಾಬೋಲ್ಕರ್ ಹತ್ಯೆ ಪ್ರಕರಣ: 3 ವರ್ಷದ ಬಳಿಕ ಮೊದಲ ಆರೋಪಿ ಬಂಧನ
ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯಾಗಿ ಮೂರು ವರ್ಷ ಕಳೆದ ಬಳಿಕ ಇದೀಗ ಮೊದಲ ಆರೋಪಿಯೊಬ್ಬನನ್ನು ಸಿಬಿಐ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ...

ದಾಭೋಲ್ಕರ್ ಹತ್ಯೆ ಪ್ರಕರಣ: ಸುಳ್ಳುಪತ್ತೆ ಪರೀಕ್ಷೆ ನಡೆಸಲಿರುವ ಸಿಬಿಐ
ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸನಾತನ ಸಂಸ್ಥೆಯ...

ವಿಚಾರವಾದಿಗಳ ಹತ್ಯೆ: ಕೇಂದ್ರ ಗೃಹ ಸಚಿವರ ಹೇಳಿಕೆ ದಾರಿ ತಪ್ಪಿಸುವಂತಿದೆ
ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್, ಎಂ.ಎಂ. ಕಲಬುರ್ಗಿ ಮತ್ತು ಗೋವಿಂದ ಪಾನ್ಸರೆ ಅವರ ಹತ್ಯೆಯ ನಡುವೆ ಸಂಬಂಧವಿಲ್ಲ ಎಂಬ ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಕಿರಣ್ ರಿಜಿಜು..

ನ್ಯಾಯಕ್ಕಾಗಿ ಒಂದಾದ ಪನ್ಸಾರೆ-ದಾಭೋಲ್ಕರ್-ಕಲಬುರ್ಗಿ ಕುಟುಂಬ
ಗುಂಡೇಟಿಗೆ ಬಲಿಯಾದ ಸಾಹಿತಿಗಳಾದ ನರೇಂದ್ರ ದಾಭೋಲ್ಕರ್, ಗೋವಿಂದ ಪನ್ಸಾರೆ ಮತ್ತು ಎಂಎಂ ಕಲಬುರ್ಗಿ ಅವರ...

ಆರೋಪ ತಳ್ಳಿ ಹಾಕಿದ ಸನಾತನ ಸಂಸ್ಥೆ
ಮಹಾರಾಷ್ಟ್ರದ ವಿಚಾರವಾದಿ ಗೋವಿಂದ ಪಾನ್ಸರೆ ಹತ್ಯೆ ಆರೋಪದಲ್ಲಿ ತಳುಕು ಹಾಕಿಕೊಂಡಿರುವ ಸನಾತನ ಸಂಸ್ಥೆಯು ಗೋವಾದಲ್ಲಿ ಆಧ್ಯಾತ್ಮಿಕ ವಿಶ್ವವಿದ್ಯಾಲಯನ್ನು ಹೊಂದಿದೆ...

ಕೇಜ್ರಿವಾಲ್ ರಿಂದ ದೂರವಿರಿ: ಅಣ್ಣಾ ಹಜಾರೆಗೆ ಜೀವ ಬೆದರಿಕೆ ಪತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಿಂದ ದೂರವಿರುವಂತೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ಜೀವ ಬೆದರಿಕೆ ಪತ್ರವೊಂದು ಬಂದಿರುವುದಾಗಿ ಮಂಗಳವಾರಿ ತಿಳಿದುಬಂದಿದೆ...

