ದೇಶಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿ ಖಾತೆ ಆರಂಭ
ಲೋಕಸಭೆ ಚುನಾವಣೆಯ (Lok Sabha Elections 2024) ಹೊತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ.