ದೇಶಕೆಸರೆರಚಾಟಕ್ಕೆ ಕೃತಜ್ಞ, ಏಕೆಂದರೆ ಕಮಲ ಅರಳುವುದು ಕೆಸರಲ್ಲೇ: ಗುಜರಾತ್ ನಲ್ಲಿ ಕೈ ವಿರುದ್ಧ ಮೋದಿ ವಾಗ್ದಾಳಿ
ವಿಧಾನಸಭಾ ಚುನಾವಣೆಗೆ ಸಜ್ಜುಗೊಂಡಿರುವ ಗುಜರಾತ್ ನ ಕಛ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಕಾಂಗ್ರೆಸ್ ನವರು ಕೆಸೆರೆರೆಚಾಟ ನಡೆಸುತ್ತಿದ್ದಾರೆ...