Narendra Modi Stadium

IPL 2026 Final: 2ನೇ ಬಾರಿಗೆ ಪ್ರಶಸ್ತಿ ಗೆದ್ದ RCB; ಬೆಂಗಳೂರು ಅಷ್ಟೇ ಅಲ್ಲ.. ದೇಶಾದ್ಯಂತ ಅಭಿಮಾನಿಗಳ ವಿಜಯೋತ್ಸವ
ಪಂದ್ಯದ ಕೊನೆಯ ಕ್ಷಣಗಳಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಭರ್ಜರಿ ಸಿಕ್ಸರ್ ಆರ್‌ಸಿಬಿಗೆ ವಿಜಯ ತಂದುಕೊಟ್ಟ ತಕ್ಷಣವೇ ಕ್ರೀಡಾಂಗಣ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಸಂಭ್ರಮ ಸ್ಫೋಟಗೊಂಡಿತು.

IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ; ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherd
ಆರ್ ಸಿಬಿಯ ಇಂಪ್ಯಾಕ್ಟ್ ಸಬ್ ಆಗಿ ವೆಂಕಟೇಶ್ ಅಯ್ಯರ್, ಕಾನಿಷ್ಕ್ ಚೌಹ್ವಾಣ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್, ಜೋರ್ಡಾನ್ ಕಾಕ್ಸ್ ಇರಲಿದ್ದಾರೆ.

IPL 2026 Final: 'ಆತ 3 ಓವರ್ ಬೌಲಿಂಗ್ ಮಾಡಿದ್ರೂ RCB ಕಥೆ ಮುಗಿದಂತೆ, ಆಡಿಸಲೇಬೇಡಿ'; ಫೈನಲ್ ಗೂ ಮುನ್ನ ಮಾಜಿ ಕ್ರಿಕೆಟಿಗನ ಹೊಸ ಬಾಂಬ್
ಆರ್‌ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್‌ರೌಂಡರ್ ರೊಮಾರಿಯೋ ಶೆಫರ್ಡ್ (Romario Shepherd) ಅವರನ್ನು ಫೈನಲ್‌ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ; ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ..
ಮೊದಲ ಆರು ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಸಾಧಾರಣ ಆರಂಭ ಕಂಡಿದ್ದ ಶುಭ್ ಮನ್ ಗಿಲ್ ಪಡೆ, ನಂತರದ 10 ಪಂದ್ಯಗಳಲ್ಲಿ ಏಳು ಗೆಲುವುಗಳನ್ನು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆದುಕೊಂಡಿತು.

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ; ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?
ಫೈನಲ್ ಪಂದ್ಯ ಭಾನುವಾರ ಹಾಗೂ ಮೀಸಲು ದಿನವಾದ ಸೋಮವಾರ ಎರಡೂ ದಿನಗಳಲ್ಲೂ ಸಂಪೂರ್ಣವಾಗಿ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವನ್ನು ವಿಜೇತ ಎಂದು ಘೋಷಿಸಲಾಗುತ್ತದೆ.

IPL 2024: ಗುಜರಾತ್ ವಿರುದ್ಧ ಪಂಜಾಬ್ ಗೆ 3 ವಿಕೆಟ್ ರೋಚಕ ಜಯ
ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪ್ರಬಲ ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 3 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಗೆ 'ಸಾಧಾರಣ' ರೇಟ್ ನೀಡಿದ ಐಸಿಸಿ
ನವೆಂಬರ್ 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಗೆ ಐಸಿಸಿ 'ಸಾಧಾರಣ' ರೇಟ್ ನೀಡಿದೆ.

ಭಾರತ- ಆಸೀಸ್ ವಿಶ್ವಕಪ್ ಫೈನಲ್: ನರೇಂದ್ರ ಮೋದಿ ಸ್ಟೇಡಿಯಂನತ್ತ ಹರಿದುಬಂದ ಜನಸಾಗರ! ವಿಡಿಯೋ
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.

ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಆರಂಭಕ್ಕೆ ಕ್ಷಣಗಣನೆ: ಕ್ರಿಕೆಟ್ ಪ್ರೇಮಿಗಳಲ್ಲಿ ಹೆಚ್ಚಿದ ಕಾತರ, ಉತ್ಸಾಹ
ವರ್ಷದ ಅತ್ಯಂತ ರೋಮಾಂಚಕಾರಿ ಕ್ರೀಡಾ ಪಂದ್ಯಾವಳಿ, ಹೈವೋಲ್ಟೇಜ್ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023, ಗ್ರಾಂಡ್ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಕ್ರಿಕೆಟ್ ಅಭಿಮಾನಿಗಳ ಕಾತರ, ಉತ್ಸಾಹ ಜೋರಾಗಿದೆ.

