ಪ್ರಧಾನಿ ನರೇಂದ್ರ ಮೋದಿ ಪತ್ನಿ ಜಶೋದಾಬೆನ್ ಅಹಮದಾಬಾದ್ ನಲ್ಲಿ ಜೂ. 14 ರಂದು ನಡೆದ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರು.