Narendra Swamy

El Nino ಎಫೆಕ್ಟ್: ಆಹಾರ ಉತ್ಪಾದನೆ, ಮೇವು, ಕುಡಿಯುವ ನೀರಿನ ಕೊರತೆ ಸಾಧ್ಯತೆ; ರಾಜ್ಯ ಸರ್ಕಾರ ಎಚ್ಚರಿಕೆ
ಮುಂದಿನ ದಿನಗಳಲ್ಲಿ ತಾಪಮಾನ 3ರಿಂದ 6 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ನಿರೀಕ್ಷೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಬೆಂಗಳೂರು: ನಗರದ ಶೇ.90 ರಷ್ಟು STPಗಳು ಕಾರ್ಯನಿರ್ವಹಿಸುತ್ತಿಲ್ಲ, ಮಧ್ಯಪ್ರವೇಶಿಸುವಂತೆ ಸಿಎಂಗೆ KSPCB ಆಗ್ರಹ
ನಗರದಲ್ಲಿ ಶೇ.90ರಷ್ಟು ಎಸ್‌ಟಿಪಿಗಳು ಕಾರ್ಯನಿರ್ವಹಿಸುತ್ತಿಲ್ಲ. ಇದು ನಗರದ ಅತಿದೊಡ್ಡ ಪರಿಸರ ವೈಫಲ್ಯಗಳಲ್ಲಿ ಒಂದಾಗಿದ್ದು, ಈ ಬಗ್ಗೆ ಕೂಡಲೇ ಗಮನ ಹರಿಸಬೇಕಿದೆ.

ಕಳೆದ 3-4 ವರ್ಷಗಳಲ್ಲಿ ಎಲ್ಲಾ SC/ST ನಿಗಮಗಳಲ್ಲಿ ಹಗರಣಗಳು ನಡೆದಿವೆ: ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರ ಸ್ವಾಮಿ
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಮಾಜಿ ಎಂಎಲ್‌ಸಿ ಸುನೀಲ್ ವಲ್ಯಾಪೂರೆ ಅವರ ಪುತ್ರ ವಿನಯ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ.
001.jpg)
ನರೇಂದ್ರ ಮೋದಿಗೆ ಮತ ಹಾಕಿದರೆ, ನನಗೇ ಮತ ಹಾಕಿದಂತೆ: ಸಿಎಂ ಸಿದ್ದರಾಮಯ್ಯ ಎಡವಟ್ಟು
ವಿಧಾನಸಭೆ ಚುನಾವಣೆ ಕಾವೇರುತ್ತಿದ್ದಂತೆ ಸಿದ್ದರಾಮಯ್ಯ ಸಹ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ ಪ್ರಚಾರದ ವೇಳೆ ನರೇಂದ್ರ ಮೋದಿ ಅವರಿಗೆ ಮತ ನಿಡಿ, ಅವರು ಒಳ್ಳೆ ಕೆಲಸ ಮಾಡಿದ್ದಾರೆ....

