ದೇಶಮಹಾಕುಂಭ ಮೇಳ 2025: ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ! ಭದ್ರತೆ ಭೀತಿ
ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಮುಸ್ಲಿಂ ವ್ಯಕ್ತಿ ತಮ್ಮ ಶಿಬಿರದ ಹೊರಗೆ ಕಾಣಿಸಿಕೊಂಡರು. ಅಲ್ಲಿದ್ದವರು ಆತನನ್ನು ಪ್ರಶ್ನಿಸಿದಾಗ ತನ್ನ ಹೆಸರು ಅಯುಬ್ ಎಂದು ಬಾಯ್ಬಿಟ್ಟಿದ್ದಾನೆ. ಬಳಿಕ ಶಿಬಿರದ ಸ್ವಯಂ ಸೇವಕರು ಆತನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.