ರಾಜ್ಯಬಿಬಿಎಂಪಿ ಅಗ್ನಿ ದುರಂತ: ಇಬ್ಬರಿಗೆ ಉಸಿರಾಟದ ತೊಂದರೆ; ತನಿಖೆಗೆ ಕಾಲಾವಕಾಶ ನೀಡಬೇಕು ಎಂದ ತುಷಾರ್ ಗಿರಿನಾಥ್
ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ಇಬ್ಬರು ರೋಗಿಗಳಿಗೆ ಉಸಿರಾಡಲು ಕಷ್ಟವಾದ ಕಾರಣ ನಸಲ್ ಕ್ಯಾತೆಟರ್ಗಳನ್ನು (nasal catheter) ಹಾಕಲಾಗಿದೆ.