ರಾಜ್ಯಶೇ 4ರಷ್ಟು ಮೀಸಲಾತಿ ರದ್ದು; ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದ ಮುಸ್ಲಿಂ ವೇದಿಕೆ
2ಬಿ ವರ್ಗದಡಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ, ವಿವಿಧ ವೇದಿಕೆಗಳ ಬೆಂಬಲದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನಸೀರ್ ಅಹ್ಮದ್ ಹೇಳಿದರು.