Naseer Hussain

ನಾಸೀರ್ ಹುಸೇನ್ ಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪ ರಾಷ್ಟ್ರಪತಿಗೆ ಬಿಜೆಪಿಯಿಂದ ಪತ್ರ
ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಅಪರಾಧಿಯನ್ನಾಗಿ ಮಾಡಬೇಕು. ತನಿಖೆ ಪೂರ್ಣಗೊಳ್ಳುವ ವರೆಗೂ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪರಾಷ್ಟ್ರಪತಿಗೆ ಬಿಜೆಪಿ ಪತ್ರ ಬರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಜ್ಯಸಭೆ ಸಚೇತಕರಾಗಿ ಕರ್ನಾಟಕದ ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಸೈಯ್ಯದ್ ನೇಮಕ
ರಾಜ್ಯದ ಮತ್ತೊಬ್ಬ ಸಂಸದ ಡಾ. ಸೈಯದ್ ನಸೀರ್ ಹುಸೇನ್ ಅವರನ್ನು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವಿಪ್ ಆಗಿ ನೇಮಕ ಮಾಡಲಾಗಿದೆ.

