Naseeruddin Shah

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!
ಬಾಲಿವುಡ್ ನಟ ನಸೀರುದ್ದೀನ್ ಶಾ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯ 'ಜೈಲ್ ಭರೋ ಆಂದೋಲನ್' ಪ್ರತಿಭಟನೆಯಲ್ಲಿ ಭಾಗಿಯಾದರು.

Watch | ಇದು ಮುದಿ ಗುಳ್ಳೆ ನರಿ: ನಸೀರುದ್ದೀನ್ ಶಾ ವಿರುದ್ಧ ಕಂಗನಾ ಕಿಡಿ!

ಇದು ಮುದಿ ಗುಳ್ಳೆ ನರಿ: ಬಾಲಿವುಡ್ ನಟ ನಸೀರುದ್ದೀನ್ ಶಾ ವಿರುದ್ಧ BJP ಸಂಸದೆ ಕಂಗನಾ ಕಿಡಿ! Video
ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಯ ನಂತರ ಹಿರಿಯ ನಟ ನಸೀರುದ್ದೀನ್ ಶಾ ಮತ್ತು ಪಿಯೂಷ್ ಮಿಶ್ರಾ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಈ ಮಧ್ಯೆ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಸಹ ನಸೀರುದ್ದೀನ್ ಶಾರನ್ನು ಟೀಕಿಸಿದ್ದಾರೆ.

'Sardaar Ji 3' ವಿವಾದ: ದಿಲ್ಜಿತ್ ದೋಸಾಂಜ್ ಗೆ ನಾಸಿರುದ್ದೀನ್ ಶಾ ಬೆಂಬಲ; ನಿರ್ದೇಶಕ ಅಶೋಕ್ ಪಂಡಿತ್ ಖಂಡನೆ
ಪಾಕಿಸ್ತಾನಿ ನಟಿ ಹನಿಯಾ ಅಮೀರ್ ಚಿತ್ರದಲ್ಲಿ ನಟಿಸಿದ್ದಾರೆ ಎಂದು ತಿಳಿದ ನಂತರ ದಿಲ್ಜಿತ್ ಚಿತ್ರದಲ್ಲಿ ಕೆಲಸ ಮಾಡಲು ನಿರಾಕರಿಸಬಹುದಿತ್ತು.

ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕುಹಕ!
ಬಾಲಿವುಡ್ ಹಿರಿಯ ನಟ ನಾಸಿರುದ್ಧೀನ್ ಶಾ ಇತ್ತೀಚೆಗಷ್ಟೆ, ‘ದಿ ಕಾಶ್ಮೀರ್ ಫೈಲ್ಸ್’, ‘ದಿ ಕೇರಳ ಸ್ಟೋರಿ’, ‘ಗದರ್ 2’ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ಅವೆಲ್ಲ ಸಮಾಜವನ್ನು ಒಡೆಯುವ ನೀತಿಯನ್ನು ಹೊಂದಿವೆ ಎಂಬರ್ಥದ ಮಾತುಗಳನ್ನಾಡಿದ್ದರು.

ಭಾರತದಲ್ಲಿ ಕೆಲ ಮುಸ್ಲಿಮರಿಂದ ತಾಲಿಬಾನ್ ಪರ ಸಂಭ್ರಮಾಚರಣೆ: ನಟ ನಾಸಿರುದ್ದೀನ್ ಶಾ ಟೀಕೆ
ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿರುವುದನ್ನು ಸಂಭ್ರಮಿಸುತ್ತಿರುವ ಕೆಲ ಭಾರತೀಯ ಮುಸ್ಲಿಮರನ್ನು ಬಾಲಿವುಡ್ ನಟ ನಾಸಿರುದ್ದೀನ್ ಶಾ ಕಟುವಾಗಿ ಟೀಕಿಸಿದ್ದಾರೆ.

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಯಿಂದ ಬಿಡುಗಡೆ
ನ್ಯೂಮೋನಿಯಾದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ನಾಸಿರುದ್ದೀನ್ ಶಾ ಬುಧವಾರ ಬೆಳಗ್ಗೆ ಡಿಸ್ಚಾರ್ಜ್ ಆಗಿರುವುದಾಗಿ ಅವರ ಪುತ್ರ, ನಟ ವಿವಾನ್ ಶಾ ಹೇಳಿದ್ದಾರೆ.

ಖ್ಯಾತ ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲು
ಖ್ಯಾತ ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ನ್ಯುಮೋನಿಯಾ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲು
ಹಿರಿಯ ನಟ ನಾಸಿರುದ್ದೀನ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯುಮೋನಿಯಾದಿಂದ ಬಳಲುತ್ತಿರುವ ನಾಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.

