Nashik

ನಾಸಿಕ್: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಮೇಲೆ ಗೋರಕ್ಷಕರಿಂದ ಹಲ್ಲೆ, ಥಳಿತ!
ಗೋವುಗಳನ್ನು ಸಾಗಣೆ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವನನ್ನು ಗೋರಕ್ಷಕರು ಹಲ್ಲೆ ಮಾಡಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.

ಕೊಲೆ ಮಾಡಿದ ಎಂಟು ವರ್ಷಗಳ ನಂತರ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ದಂಪತಿ
ವಿಜಯಪುರ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಪತಿ ಕೊನೆಗೂ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮಹಾರಾಷ್ಟ್ರ: ಟವರ್ ವ್ಯಾಗನ್ ಡಿಕ್ಕಿ ಹೊಡೆದು ನಾಲ್ವರು ರೈಲ್ವೆ ಟ್ರ್ಯಾಕ್‌ಮ್ಯಾನ್‌ಗಳು ಸಾವು
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಸೋಮವಾರ ಟವರ್ ವ್ಯಾಗನ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ರೈಲ್ವೆ ಟ್ರ್ಯಾಕ್‌ಮೆನ್‌ಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಮಕ್ಕಳ ಆಶ್ರಮದ ನಿರ್ವಾಹನಿಂದ ಅತ್ಯಾಚಾರ, ಬಂಧನ!
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಮೇಲೆ ಆಶ್ರಮದ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ನಾಸಿಕ್ ಬಳಿ ಬಸ್ ಹೊತ್ತಿ ಉರಿದು ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ: ಮುಖ್ಯಮಂತ್ರಿ, ಪ್ರಧಾನಿ ಪರಿಹಾರ ಘೋಷಣೆ
ಮಹಾರಾಷ್ಟ್ರ ರಾಜ್ಯದ ನಾಸಿಕ್ ನ ಔರಂಗಾಬಾದ್ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಹೊತ್ತು ಉರಿದು ಸಜೀವ ದಹನಗೊಂಡು ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ.

ನಾಸಿಕ್ ನಲ್ಲಿ ಅಫ್ಘಾನಿಸ್ತಾನ ಧಾರ್ಮಿಕ ಮುಖಂಡನ ಹತ್ಯೆ
ಅಫ್ಘಾನಿಸ್ಥಾನದಿಂದ ಬಂದು ಭಾರತದಲ್ಲಿ ಆಶ್ರಯ ಪಡೆದಿದ್ದ ಮೌಲ್ವಿಯೋರ್ವರನ್ನು ನಾಸಿಕ್ ನಲ್ಲಿ ಹತ್ಯೆ ಮಾಡಲಾಗಿದೆ.

ನಾಸಿಕ್ ನ ಆಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ ದುರಂತ: ಮುಂಬೈ ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಅರ್ಜಿ ದಾಖಲು
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿ ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ನಾಸಿಕ್: ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆ: 20ಕ್ಕೂ ಹೆಚ್ಚು ಕೋವಿಡ್ ರೋಗಿಗಳ ಸಾವು
ನಾಸಿಕ್ ನ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದ, ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ರೋಗಿಗಳು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

