Nasik

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಸಾವು; Video
ದೇಶ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಸಾವು; Video

ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯ ದಿನ್ಡೋರಿ ತಾಲ್ಲೂಕಿನಲ್ಲಿ ಸಂಭವಿಸಿದ ದುರಂತದಲ್ಲಿ ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

Ranji Trophy 2025-26: ಮಿಂಚಿದ ಕನ್ನಡಿಗರು, ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭಾರಿ ಮುನ್ನಡೆ
ಕ್ರಿಕೆಟ್

Ranji Trophy 2025-26: ಮಿಂಚಿದ ಕನ್ನಡಿಗರು, ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭಾರಿ ಮುನ್ನಡೆ

ನಾಸಿಕ್ ನ ಗಾಲ್ಫ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿದ್ದು, ಆ ಮೂಲಕ 267 ರನ್ ಮುನ್ನಡೆ ಸಾಧಿಸಿದೆ.

ಮಹಾರಾಷ್ಟ್ರ: ಕಂಟೈನರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 11 ಮಂದಿ ಸಾವು, 38 ಜನರಿಗೆ ಗಾಯ
ದೇಶ

ಮಹಾರಾಷ್ಟ್ರ: ಕಂಟೈನರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 11 ಮಂದಿ ಸಾವು, 38 ಜನರಿಗೆ ಗಾಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಶುಕ್ರವಾರ ರಾತ್ರಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿ , 38 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಸಿಕ್: ಸೆಕ್ಸ್ ಗೆ ಬೇಡಿಕೆ ಇಟ್ಟ ಇಬ್ಬರು ಪ್ರಾಧ್ಯಾಪಕರ ಬಂಧನ
ದೇಶ

ನಾಸಿಕ್: ಸೆಕ್ಸ್ ಗೆ ಬೇಡಿಕೆ ಇಟ್ಟ ಇಬ್ಬರು ಪ್ರಾಧ್ಯಾಪಕರ ಬಂಧನ

ಸೆಕ್ಸ್ ಗೆ ಸಹಕರಿಸುವಂತೆ 12ನೇ ತರಗತಿ ವಿದ್ಯಾರ್ಥಿನಿಗೆ ಒತ್ತಡ ಹಾಕಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್...

ಶಿರಡಿ, ನಾಸಿಕ ಪ್ರವಾಸ: ಗುರು ಕರುಣೆಯೊಡನೆ ದೈವ ಸನ್ನಿದಿಯ ದರ್ಶನ
ವಾಹನ

ಶಿರಡಿ, ನಾಸಿಕ ಪ್ರವಾಸ: ಗುರು ಕರುಣೆಯೊಡನೆ ದೈವ ಸನ್ನಿದಿಯ ದರ್ಶನ

ಮಹಾರಾಷ್ಟ್ರದ ಶಿರಡಿ ಸಾಯಿ ಬಾಬಾ ನೆಲೆಸಿರುವ ಪ್ರಸಿದ್ದ ಪುಣ್ಯ ಕ್ಷೇತ್ರ. ದೇಶದ ನಾನಾ ಕಡೆಗಳಿಂದ ದಿನನಿತ್ಯ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗಾಗಮಿಸಿ ಗುರುವಿನ ಕೃಪೆಗೆ ಪಾತ್ರರಾಗುತ್ತಾರೆ.

ನಾಸಿಕ್ ನ ರಾಮ್ ಕುಂಡ್ ನಲ್ಲಿ ನೀರಿಗೆ ಬರ, 130 ವರ್ಷದಲ್ಲೇ ಮೊದಲ ಬಾರಿಗೆ ಬತ್ತಿದ ನೀರು
ದೇಶ

ನಾಸಿಕ್ ನ ರಾಮ್ ಕುಂಡ್ ನಲ್ಲಿ ನೀರಿಗೆ ಬರ, 130 ವರ್ಷದಲ್ಲೇ ಮೊದಲ ಬಾರಿಗೆ ಬತ್ತಿದ ನೀರು

ನಾಸಿಕ್ ನ ಗೋದಾವರಿ ನದಿ ದಂಡೆಯಲ್ಲಿರುವ ಪುಣ್ಯ ಸ್ನಾನ ಮಾಡುವ ಪ್ರದೇಶ ರಾಮ್ ಕುಂಡ್ ನಲ್ಲಿ ನೀರಿಗೆ ಬರ ಎದುರಾಗಿದೆ.

ನದಿಗೆ ಹಾರಿ ವ್ಯಕ್ತಿಯೊಬ್ಬನ ಜೀವ ರಕ್ಷಿಸಿದ ಪೊಲೀಸ್
ವಿಶೇಷ

ನದಿಗೆ ಹಾರಿ ವ್ಯಕ್ತಿಯೊಬ್ಬನ ಜೀವ ರಕ್ಷಿಸಿದ ಪೊಲೀಸ್

ಸೇತುವೆಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯನ್ನು ಕಾಪಾಡಲು ತನ್ನ ಜೀವವನ್ನೆ ಲೆಕ್ಕಿಸದೇ, ನದಿಗೆ ಹಾರಿದ...

ಬೀರ್ ಬಾರ್ ಸನ್ಯಾಸಿಗೆ ಕುಂಭಮೇಳ ಪ್ರವೇಶಿಸದಂತೆ ನಿಷೇಧ!
ದೇಶ

ಬೀರ್ ಬಾರ್ ಸನ್ಯಾಸಿಗೆ ಕುಂಭಮೇಳ ಪ್ರವೇಶಿಸದಂತೆ ನಿಷೇಧ!

ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ, ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರಿಗೆ ಸನ್ಯಾಸ ದೀಕ್ಷೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕುಂಭಮೇಳದ ರಾಯಲ್ ಬಾತ್ ನಲ್ಲಿ ವಿಐಪಿಗಳಿಗೆ ವಿಶೇಷ ಆತಿಥ್ಯವಿಲ್ಲ
ದೇಶ

ಕುಂಭಮೇಳದ ರಾಯಲ್ ಬಾತ್ ನಲ್ಲಿ ವಿಐಪಿಗಳಿಗೆ ವಿಶೇಷ ಆತಿಥ್ಯವಿಲ್ಲ

ನಾಸಿಕ್ ನಲ್ಲಿ ನಡೆಯುತ್ತಿರುವ ಕುಂಭಮೇಳದ ರಾಯಲ್ ಬಾತ್ ನಲ್ಲಿ ಗಣ್ಯರಿಗೆ, ಅತಿ ಗಣ್ಯರಿಗೆ ಯಾವುದೇ ವಿಶೇಷ ಅತಿಥಿ ಸತ್ಕಾರವಿರುವುದಿಲ್ಲ...