nasir ahmed

'ನಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೇಕೆ?': ಕಾಂಗ್ರೆಸ್ ಹೈಕಮಾಂಡ್ ಗೆ ಮುಸ್ಲಿಂ ನಾಯಕರ ಪತ್ರ
ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಫೆಡರೇಷನ್ ಪ್ರತಿನಿಧಿಗಳು, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದರು.

ದಾವಣಗೆರೆ ದಕ್ಷಿಣ ದಂಗಲ್: ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ; ರಾಜೀನಾಮೆ ನೀಡುವಂತೆ ಸಿಎಂ ಸೂಚನೆ!
ಆಡಳಿತಾರೂಢ ಪಕ್ಷ ಕಾಂಗ್ರೆಸ್‌ನ ಅಲ್ಪಸಂಖ್ಯಾತ ನಾಯಕರ ನಡುವೆ ಹೊತ್ತಿಕೊಂಡ ‘ಹುನ್ನಾರದ ಕಿಡಿ’ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಸ್ಥಾನಕ್ಕೂ ಸಂಚಕಾರ ತಂದೊಡ್ಡಿದೆ.

ಪೊಲೀಸರ ಮೇಲೆ ಹಲ್ಲೆ ಆರೋಪ: ಎಂಎಲ್ ಸಿ ನಾಸೀರ್ ಅಹ್ಮದ್ ಪುತ್ರನ ಬಂಧನ
ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಅವರ ಪುತ್ರ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

