ಕ್ರಿಕೆಟ್WPL ಇತಿಹಾಸದಲ್ಲೇ ಇದೇ ಮೊದಲು: 'ಚೊಚ್ಚಲ ಶತಕ' ಸಿಡಿಸಿ, ಹೊಸ ದಾಖಲೆ ಬರೆದ ಸಿವರ್ ಬ್ರಂಟ್!
ವಡೋದರಾದ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 57 ಎಸೆತಗಳಲ್ಲಿ ಶತಕ ಬಾರಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ 200 ಟಾರ್ಗೆಟ್ ನೀಡುವಲ್ಲಿ ಪ್ರಮುಖ ಕೊಡುಗೆ ನೀಡಿದರು.