ಸಿನಿಮಾ ಸುದ್ದಿಒಳ್ಳೆ ಹುಡ್ಗ ಪ್ರಥಮ್ ಅಭಿನಯದ 'ನಟ ಭಯಂಕರ'ನಿಗೆ ಸೆಲೆಬ್ರಿಟಿ ಗಳ ಸಾಥ್
ಬಿಗ್ ಬಾಸ್ ಕನ್ನಡ ಸೀಸನ್ 4' ವಿಜೇತ ಒಳ್ಳೆ ಹುಡುಗ ಪ್ರಥಮ್ ಯಾವಾಗಲೂ ಒಂದಲ್ಲ ಒಂದು ವಿಚಾರಗಳಿಗೆ ಸದ್ದು-ಸುದ್ದಿ ಮಾಡುತ್ತಲೇ ಇರುತ್ತಾರೆ. ಸದ್ಯ ಪ್ರಥಮ್ ನಟನೆಯ ನಟ ಭಯಂಕರ ಸಿನಿಮಾಗೆ ಇಡೀ ಸ್ಯಾಂಡಲ್ ವುಡ್ ಬೆಂಬಲ ನೀಡುತ್ತಿದೆ.