Natasa Stankovic

ಹಾರ್ದಿಕ್ ಪಾಂಡ್ಯ-ನತಾಶ ದಂಪತಿಗೆ ಗಂಡು ಮಗು ಜನನ
ಕ್ರಿಕೆಟರ್ ಹಾರ್ದಿಕ್ ಪಾಂಡ್ಯ- ನಟಿ ನತಾಶ ದಂಪತಿಗೆ ಗಂಡು ಮಗು ಜನಿಸಿದೆ.

ಸವಿನೆನಪಿಗಾಗಿ ಗರ್ಭಿಣಿ ಪತ್ನಿಯ ಫೋಟೋಶೂಟ್ ಮಾಡಿಸಿದ ಹಾರ್ದಿಕ್ ಪಾಂಡ್ಯ!
ಲಾಕ್ ಡೌನ್ ಸಂದರ್ಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಇದೀಗ ತಂದೆಯಾಗುವ ಖುಷಿಯಲ್ಲಿದ್ದಾರೆ.

ತಂದೆಯಾಗುವ ನಿರೀಕ್ಷೆಯಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ!
ಗಾಯದ ಸಮಸ್ಯೆ ಕಾರಣ ಟೀಂ ಇಂಡಿಯಾದಿಂದ ಹಲವು ತಿಂಗಳು ಕಾಲ ದೂರ ಉಳಿದಿರುವ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿರಾಮದ ದಿನಗಳಲ್ಲಿ ಸಾಲು ಸಾಲು ಸಿಹಿ ಸುದ್ದಿಗಳನ್ನೇ ನೀಡಿದ್ದಾರೆ.

ವೀಡಿಯೋ: ನಟಿ ನತಾಶ ಜತೆ ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎಂಗೇಜ್ ಮೆಂಟ್
ಟೀಂ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದವಾಗಿದ್ದಾರೆ. ತಮ್ಮ ಪ್ರೇಯಸಿ ಸರ್ಬಿಯಾದ ನಟಿ ನತಾಶ ಸ್ಟ್ಯಾನ್ಕೊವಿಚ್ ಅವರೊಂದಿಗೆ ತಾವು ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮೂಲಕ ಘೋಷಿಸಿಕೊಂಡಿದ್ದಾರೆ.

