ದೇಶದೆಹಲಿ ಗಲಭೆ ಪ್ರಕರಣ: ಜೆಎನ್'ಯು ವಿದ್ಯಾರ್ಥಿ ನತಾಶಾ ನರ್ವಾಲ್, ದೇವಂಗನಾ ಕಲಿತಾಗೆ ಜಾಮೀನು ಮಂಜೂರು
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಟ್ಟಿದ್ದ ಜೆಎನ್ಯು ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.