ದೇಶವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ; ಭಾರತಕ್ಕೆ ಫ್ರಾನ್ಸ್ ಬೆಂಬಲ, 3 ದೇಶಗಳ ಖಾಯಮತಿಗೆ ಬಿಗಿ ಪಟ್ಟು!
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡುವ ಕುರಿತು ಭಾರತಕ್ಕೆ ಫ್ರಾನ್ಸ್ ಬೆಂಬಲ ನೀಡಿದ್ದು, ಭಾರತ ಮಾತ್ರವಲ್ಲದೇ ಜರ್ಮನಿ, ಬ್ರೆಜಿಲ್ ಮತ್ತು ಜಪಾನ್ ದೇಶಗಳ ಖಾಯಂ ಸದಸ್ಯ ಉಮೇದುವಾರಿಕೆಯನ್ನು ಫ್ರಾನ್ಸ್ ಬೆಂಬಲಿಸುತ್ತದೆ ಎಂದು ಹೇಳಿದೆ.