Nathu La pass

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!
ಈ ದಿನವನ್ನು "ಐತಿಹಾಸಿಕ ಕ್ಷಣ" ಎಂದು ಬಣ್ಣಿಸಿದ ಸಚಿವ ಭುಟಿಯಾ, ಪ್ರಧಾನಿ ಮೋದಿ ಮತ್ತು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರ ಪ್ರಯತ್ನಗಳಿಂದಲೇ ಚೀನಾದೊಂದಿಗೆ ಗಡಿ ವ್ಯಾಪಾರ ಪುನರಾರಂಭ ಸಾಧ್ಯವಾಗಿದೆ ಎಂದು ಹೇಳಿದರು.

ನಾಥುಲಾ ಪಾಸ್ ಪುನಃ ತೆರೆಯುವ ಬಗ್ಗೆ ಮಾತುಕತೆಗೆ ಸಿದ್ಧ: ಚೀನಾ
ಡೋಕ್ಲಾಮ್ ವಿವಾದವನ್ನು ಯಶಸ್ವಿಯಾಗಿ ಬಗೆಹರಿಸಿದ ನಂತರ ಚೀನಾ ಈಗ ನಾಥುಲಾ ಪಾಸ್ ನ್ನು ಪುನಃ ತೆರೆಯುವ ಬಗ್ಗೆ ಮಾತುಕತೆಗೆ ಸಿದ್ಧ ಎಂದು ಚೀನಾ ಹೇಳಿಕೆ ನೀಡಿದೆ.

ಗಡಿ ಅತಿಕ್ರಮ ಆರೋಪ: ನಾಥು ಲಾ ಪಾಸ್ ಗೆ ಪ್ರವೇಶ ನಿರ್ಬಂಧಿಸಿದ ಚೀನಾ
ಭಾರತ ತನ್ನ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ ಮಾಡಿದೆ ಎಂದು ಆರೋಪಿಸಿರುವ ಚೀನಾ, ಮಾನಸ ಸರೋವರಕ್ಕೆ ಸಂಪರ್ಕ ಕಲ್ಪಿಸುವ ನಾಥು ಲಾ ಪಾಸ್ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ.

