Nation

'ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': Video ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು?
ಈ ಸಾಧನೆಗೆ ಭಾರತೀಯರ ಸಂಕಲ್ಪ ಮತ್ತು ಕಠಿಣ ಪರಿಶ್ರಮವೇ ಕಾರಣ ಎಂದು ಹೇಳಿದರು. ಕಠಿಣ ಜಾಗತಿಕ ಪರಿಸ್ಥಿತಿಯ ನಡುವೆಯೂ ಭಾರತದ ಸಾಮರ್ಥ್ಯವನ್ನು ಈ ಅಂಕಿಅಂಶಗಳು ತೋರಿಸಿವೆ ಎಂದು ಅವರು ತಿಳಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬಂದರೆ ಅದು ದೇಶದ ದಿಕ್ಕನ್ನೇ ಬದಲಾಯಿಸುತ್ತದೆ: Ramanath Kovind
ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆ ಜಾರಿಗೆ ಬಂದರೆ, ಪದೇ ಪದೇ ಚುನಾವಣೆಗಳಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಆಗುವ ಸಮಸ್ಯೆ ಕಡಿಮೆಯಾಗುತ್ತದೆ.

ಆದಾಯ/ತೆರಿಗೆ ಸಮಾನ ಹಂಚಿಕೆಯಾಗಿ ದೇಶವನ್ನು ಒಗ್ಗಟ್ಟಿನಿಂದ ಇರಿಸಬೇಕೆಂಬ ಉದ್ದೇಶದಿಂದ ಸುರೇಶ್ ಹೇಳಿಕೆ ನೀಡಿದ್ದಾರೆ: ಡಿಕೆ.ಶಿವಕುಮಾರ್
ಆದಾಯ/ತೆರಿಗೆ ಸಮಾನ ಹಂಚಿಕೆ ಮಾಡಿ ದೇಶವನ್ನು ಒಗ್ಗಟ್ಟಿನಿಂದ ಇರಿಸಬೇಕೆಂದು ಆಗ್ರಹಿಸಿ ಡಿಕೆ.ಸುರೇಶ್ ಹೇಳಿಕೆ ನೀಡಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಮ್ಮ ಸಹೋದರನ ಹೇಳಿಕೆಯನ್ನು ಶನಿವಾರ ಸಮರ್ಥಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 14 ರಿಂದ 16 ವರೆಗೆ ಆರ್ ಎಸ್ಎಸ್ ಅಖಿಲ ಭಾರತೀಯ ಸಮನ್ವಯ ಬೈಠಕ್: ಧರ್ಮ, ದೇಶ, ಸಂಸ್ಕೃತಿ ಬಗ್ಗೆ ಚರ್ಚೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಸೆ.14 ರಿಂದ 16 ವರೆಗೆ ಅಖಿಲ ಭಾರತೀಯ ಸಮನ್ವಯ ಬೈಠಕ್ ನಡೆಸಲಿದ್ದು, ಸಂಘ ಪರಿವಾರದ ಸಂಘಟನೆಗಳೂ ಸಹ ಇದರಲ್ಲಿ ಭಾಗಿಯಾಗಲಿವೆ.

ದೇಶದ ಭದ್ರತೆಗೆ ವಾಯುಪಡೆ ಶಕ್ತಿಯ ಸದ್ಭಳಕೆ ನನ್ನ ಮೊದಲ ಆದ್ಯತೆ: ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ
ವಾಯುಪಡೆಯ ಶಕ್ತಿಯನ್ನು ಸರಿಯಾಗಿ ಮತ್ತು ಸೂಕ್ತ ಸಮಯಕ್ಕೆ ಸದ್ಭಳಕೆ ಮಾಡಿಕೊಂಡು ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆ ಎಂದು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಸಿದ್ಧತೆ: ದೇಶಾದ್ಯಂತ ಜೆಪಿ ನಡ್ಡಾ 100 ದಿನಗಳ ಪ್ರವಾಸ
2024 ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕ ಜೆಪಿ ನಡ್ಡಾ, ದೇಶಾದ್ಯಂತ ಸಂಚರಿಸಿ ಪಕ್ಷ ಸಂಘಟಿಸಲು ನಿರ್ಧರಿಸಿದ್ದಾರೆ.

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮಾ.22 ರಂದು ದೇಶಾದ್ಯಂತ 'ಜನತಾ ಕರ್ಫ್ಯೂ ಜಾರಿ- ಪ್ರಧಾನಿ ಮೋದಿ
ಜಗತ್ತಿನಾದ್ಯಂತ ಮನುಕುಲವನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಮಹಾಮಾರಿ ಕೊರೋನಾವೈರಸ್ ನಿಯಂತ್ರಣ ಹಾಗೂ ಅದರ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 22 ರಂದು ಜನತಾ ಕರ್ಫ್ಯೂವನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದಾರೆ.

ನಿರ್ಭಯಾ 'ಹತ್ಯಾಚಾರಿ'ಗಳಿಗೆ ಗಲ್ಲು: 7 ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ, ಎಲ್ಲೆಡೆ ಮುಗಿಲು ಮುಟ್ಟಿದ ಸಂಭ್ರಮ
2012 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಲಿಸುವ ಬಸ್ ನಲ್ಲಿ ಯುವತಿ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣವಾಗಿದ್ದ ಹಂತಕರಿಗೆ ಕೊನೆಗೂ ಗಲ್ಲು ಶಿಕ್ಷೆಯಾಗಿದ್ದು, 7 ವರ್ಷಗಳ ಸತತ ಹೋರಾಟದಲ್ಲಿ ಕೊನೆಗೂ ವಿಜಯ ದೊರಕಿದಂತಾಗಿದೆ. ಅತ್ತ ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗುತ್ತಿದ್ದಂತೆಯೇ, ಇತ್ತ ಪಾಪಿಗಳ ಸಂಹಾರವಾಯಿತೆಂದು...

