ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿ ಪ್ರಕಟಿಸಿದೆ. ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರಿಗೆ 2023-24ನೇ ಸಾಲಿನ ಪಂಪ ಪ್ರಶಸ್ತಿ ಲಭಿಸಿದೆ.