ಕ್ರೀಡೆಬೈಕ್ ರೇಸಿಂಗ್ ನಲ್ಲಿ ಬೆಂಗಳೂರಿನ ಯುವಕನ ಸಾಧನೆ: ಪ್ರಾಯೋಜಕತ್ವದ ನಿರೀಕ್ಷೆಯಲ್ಲಿ ಯುವ ಕ್ರೀಡಾಪಟು ಉಲ್ಲಾಸ್
ಚೆನ್ನೈನಲ್ಲಿ ಡಿಸೆಂಬರ್ 11ರಿಂದ 20ರವರೆಗೆ ನಡೆದ ಅಖಿಲ ಭಾರತ ಮೋಟಾರ್ ಬೈಕ್ ರೇಸಿಂಗ್ ನಲ್ಲಿ(165 ಸಿಸಿ ಸ್ಟಾಕ್) ಬೆಂಗಳೂರಿನ ಉಲ್ಲಾಸ್ ಸಂತೃಪ್ತ್(22) ರಾಷ್ಟ್ರೀಯ ಮಟ್ಟದಲ್ಲಿ 2ನೇ ಸ್ಥಾನವನ್ನು ಗಳಿಸಿದ್ದಾರೆ.