national anthem

ಚಿತ್ರಮಂದಿರದಲ್ಲಿ ಎದ್ದುನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸದ ಯುವಕನ ಮೇಲೆ ಹಲ್ಲೆ
ದೇಶ

ಚಿತ್ರಮಂದಿರದಲ್ಲಿ ಎದ್ದುನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸದ ಯುವಕನ ಮೇಲೆ ಹಲ್ಲೆ

ಚೆನ್ನೈನ ಚಿತ್ರಮಂದಿರವೊಂದರಲ್ಲಿ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ ಕೆಲ ಯುವಕರು ಎದ್ದುನಿಂತು ಗೌರವಿಸಲಿಲ್ಲ. ಇದರಿಂದ...

ರಾಷ್ಟ್ರಗೀತೆಗೆ ಸಂಬಂಧಿಸಿದ ಆದೇಶ ಮಾರ್ಪಡಿಸಿದ ಸುಪ್ರೀ ಕೋರ್ಟ್, ವಿಕಲಚೇತನರಿಗೆ ವಿನಾಯಿತಿ
ದೇಶ

ರಾಷ್ಟ್ರಗೀತೆಗೆ ಸಂಬಂಧಿಸಿದ ಆದೇಶ ಮಾರ್ಪಡಿಸಿದ ಸುಪ್ರೀ ಕೋರ್ಟ್, ವಿಕಲಚೇತನರಿಗೆ ವಿನಾಯಿತಿ

ಸುಪ್ರೀಂ ಕೋರ್ಟ್ ರಾಷ್ಟ್ರಗೀತೆಗೆ ಸಂಬಂಧಿಸಿದ ತನ್ನ ಆದೇಶವನ್ನು ಶುಕ್ರವಾರ ಮಾರ್ಪಡಿಸಿದ್ದು, ವಿಕಲಚೇತನರಿಗೆ ದೇಶಾದ್ಯಂತ...

ರಾಹುಲ್ ಗಾಂಧಿ ರಾಷ್ಟ್ರಗೀತೆ ಹಾಡುವುದನ್ನು ನೋಡಬೇಕು: ಅನುಪಮ್ ಖೇರ್
ಸಿನಿಮಾ ಸುದ್ದಿ

ರಾಹುಲ್ ಗಾಂಧಿ ರಾಷ್ಟ್ರಗೀತೆ ಹಾಡುವುದನ್ನು ನೋಡಬೇಕು: ಅನುಪಮ್ ಖೇರ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ರಾಷ್ಟ್ರಗೀತೆ ಹಾಡುವುದನ್ನು ನೋಡಬೇಕೆಂದು ಬಾಲಿವುಡ್ ನಟ ಅನುಪಮ್ ಖೇರ್ ಅವರು ಸೋಮವಾರ ಹೇಳಿದ್ದಾರೆ...

೨೫ ವರ್ಷಗಳಿಂದ ನಿರಂತರವಾಗಿ ರಾಷ್ಟ್ರಗೀತೆ ಪ್ರದರ್ಶಿಸುತ್ತಿರುವ ವೀರೇಶ್ ಚಿತ್ರಮಂದಿರ
ಸಿನಿಮಾ ಸುದ್ದಿ

೨೫ ವರ್ಷಗಳಿಂದ ನಿರಂತರವಾಗಿ ರಾಷ್ಟ್ರಗೀತೆ ಪ್ರದರ್ಶಿಸುತ್ತಿರುವ ವೀರೇಶ್ ಚಿತ್ರಮಂದಿರ

ದೇಶದಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುಂಚಿತವಾಗಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಚರ್ಚೆಯ ಬಿಸಿ ವಿಷಯವಾಗಿದ್ದರೆ

ಕೋರ್ಟ್ ಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ದೇಶ

ಕೋರ್ಟ್ ಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಾಷ್ಟ್ರಗೀತೆಯನ್ನು ಎಲ್ಲಾ ನ್ಯಾಯಾಲಯಗಳಲ್ಲಿ ಕಡ್ಡಾಯವಾಗಿ ನುಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ...

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಪ್ರಧಾನ ಸುದ್ದಿ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇಶದ ಎಲ್ಲ ಚಲನಚಿತ್ರಮಂದಿರಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ ಮಾಡಿ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.

ರಾಷ್ಟ್ರಗೀತೆ ಹಾಡುವಾಗ ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ
ದೇಶ

ರಾಷ್ಟ್ರಗೀತೆ ಹಾಡುವಾಗ ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ

ಎಲ್ಲರೂ ಗಂಭೀರತೆಯಿಂದ ರಾಷ್ಟ್ರಗೀತೆ ಹಾಡುವ ವೇಳೆ ಕಾರ್ಯಕರ್ತನೊಬ್ಬ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ...

ಉತ್ತರ ಪ್ರದೇಶ: ರಾಷ್ಟ್ರಗೀತೆ ನಿಷೇಧಿಸಿದ್ದ ಶಾಲೆಗೆ  ಬೀಗ
ದೇಶ

ಉತ್ತರ ಪ್ರದೇಶ: ರಾಷ್ಟ್ರಗೀತೆ ನಿಷೇಧಿಸಿದ್ದ ಶಾಲೆಗೆ ಬೀಗ

ಭಾರತ ಭಾಗ್ಯವಿಧಾತ ಎಂಬ ಸಾಲುಗಳಿರುವ ರಾಷ್ಟ್ರಗೀತೆ ಇಸ್ಲಾಮ್ ಗೆ ವಿರೋಧಿ ಎಂಬ ಕಾರಣ ನೀಡಿ ರಾಷ್ಟ್ರಗೀತೆಯನ್ನು ನಿಷೇಧಿಸಿದ್ದ ಉತ್ತರ ಪ್ರದೇಶದ ಶಾಲೆಯನ್ನು ಮುಚ್ಚಿಸಲಾಗಿದೆ.

ಉತ್ತರಪ್ರದೇಶ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ನಿಷೇಧ ದುರದೃಷ್ಟಕರ: ಕೇಂದ್ರ ಮಂತ್ರಿ
ಪ್ರಧಾನ ಸುದ್ದಿ

ಉತ್ತರಪ್ರದೇಶ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ನಿಷೇಧ ದುರದೃಷ್ಟಕರ: ಕೇಂದ್ರ ಮಂತ್ರಿ

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ಹಾಡುವುದನ್ನು ನಿಷೇಧಿಸಿರುವುದು 'ಗಂಭೀರ' ಮತ್ತು 'ದುರದೃಷ್ಟಕರ' ಎಂದು ಮಂಗಳವಾರ ಕೇಂದ್ರ ಸರ್ಕಾರ ಹೇಳಿದೆ.