ಕೇಂದ್ರ ಸರ್ಕಾರದ ಸ್ವತ್ತುಗಳ ನಗದೀಕರಣ ಯೋಜನೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಮೋದಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.