ದೇಶಕಳೆದ ಎರಡು ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ: ಸರ್ಕಾರದ ವರದಿ
ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿವೆ. ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ.