ದೇಶದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೆಯೆ ಹೆಸರು ಸೇರ್ಪಡೆ: ಆಪ್ ವಿರುದ್ಧ ಐವರು ಸಂಸದರ ಆರೋಪ
ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯಸಭೆಯ ಐದು ಸದಸ್ಯರು ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.