ವಿದೇಶಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಅವಾಮಿ ಲೀಗ್-ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವು!
ಬಾಂಗ್ಲಾದೇಶವು ಆಂತರಿಕ ಹಿಂಸಾಚಾರದ ಬೆಂಕಿಯಲ್ಲಿ ಉರಿಯುತ್ತಿದೆ. ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ನಗರದ ಗೋಪಾಲ್ಗಂಜ್ನಲ್ಲಿ ಅವಾಮಿ ಲೀಗ್ ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿವೆ.