ರಾಜ್ಯಬೆಂಗಳೂರು: ಫೆ.29 ರಿಂದ ಮಾ.9 ರವರೆಗೆ ಸರಸ್ ಮೇಳ!
ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ.