National Conference

ಜಮ್ಮು-ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP
ದೇಶ

ಜಮ್ಮು-ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP

AAP ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬೆಂಬಲದ ಔಪಚಾರಿಕ ಪತ್ರವನ್ನು ಸಲ್ಲಿಸಲಾಗಿದೆ.

ಜಮ್ಮು ಕಾಶ್ಮೀರ: NC ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವಿರೋಧ ಆಯ್ಕೆ
ದೇಶ

ಜಮ್ಮು ಕಾಶ್ಮೀರ: NC ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವಿರೋಧ ಆಯ್ಕೆ

ಚುನಾವಣೆ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಯಂತೆ, ಸರ್ಕಾರ ರಚನೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಶುಕ್ರವಾರ ಸಭೆ ನಡೆಸಲಾಗುವುದು ಎಂದೂ ಅವರು ಹೇಳಿದ್ದಾರೆ.

Jammu and Kashmir: 'ಮೋದಿ ಮಾತನ್ನು ನಂಬುತ್ತೇನೆ.., ನಮ್ಮನ್ನು ಸರ್ವನಾಶ ಮಾಡಲೆತ್ನಿಸಿದವರು ಸೋತಿದ್ದಾರೆ'- Omar Abdullah ಹೇಳಿದ್ದು ಯಾರಿಗೆ?
ದೇಶ

Jammu and Kashmir: 'ಮೋದಿ ಮಾತನ್ನು ನಂಬುತ್ತೇನೆ.., ನಮ್ಮನ್ನು ಸರ್ವನಾಶ ಮಾಡಲೆತ್ನಿಸಿದವರು ಸೋತಿದ್ದಾರೆ'- Omar Abdullah ಹೇಳಿದ್ದು ಯಾರಿಗೆ?

ಜಮ್ಮು ಕಾಶ್ಮೀರ ವಿಧಾನಸಭೆ ಮತ ಎಣಿಕೆಯಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಅರ್ಧಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧವಾಗುತ್ತಿದೆ.

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ
ವಿಡಿಯೋ

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಎನ್ ಸಿ ಸೀಟು ಹಂಚಿಕೆ ಅಂತಿಮ
ದೇಶ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಎನ್ ಸಿ ಸೀಟು ಹಂಚಿಕೆ ಅಂತಿಮ

ಒಪ್ಪಂದದ ಪ್ರಕಾರ, 90 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 32 ರಲ್ಲಿ ಸ್ಪರ್ಧಿಸಲಿದ್ದು, ನ್ಯಾಷನಲ್ ಕಾನ್ಫರೆನ್ಸ್ 51 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಸೀಟು ಹಂಚಿಕೆ ಅಂತಿಮ: ಕಾಶ್ಮೀರದಲ್ಲಿ ತಲಾ 3 ಕ್ಷೇತ್ರಗಳಲ್ಲಿ ಸ್ಪರ್ಧೆ
ದೇಶ

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಸೀಟು ಹಂಚಿಕೆ ಅಂತಿಮ: ಕಾಶ್ಮೀರದಲ್ಲಿ ತಲಾ 3 ಕ್ಷೇತ್ರಗಳಲ್ಲಿ ಸ್ಪರ್ಧೆ

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸೋಮವಾರ ಕೊನೆಗೂ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ತಲಾ ಮೂರು ಸ್ಥಾನ.

ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ರಾಮ ಭಜನೆ, ವಿಡಿಯೋ ವೈರಲ್!
ದೇಶ

ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ರಾಮ ಭಜನೆ, ವಿಡಿಯೋ ವೈರಲ್!

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ರಾಮ ಭಜನೆ ಮಾಡಿದ್ದು ಈ ವಿಡಿಯೋ ವೈರಲ್ ಆಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ಮೋದಿ ಭಾಷಣದಲ್ಲಿ ಹೊಸದೇನೂ ಇರಲಿಲ್ಲ: ಒಮರ್ ಅಬ್ದುಲ್ಲಾ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ಮೋದಿ ಭಾಷಣದಲ್ಲಿ ಹೊಸದೇನೂ ಇರಲಿಲ್ಲ: ಒಮರ್ ಅಬ್ದುಲ್ಲಾ

ಗುರುವಾರ ಇಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ಹೊಸದೇನೂ ಇರಲಿಲ್ಲ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಭರವಸೆ ಹುಸಿಯಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ.

ಕಾಶ್ಮೀರ ಕಣಿವೆಯ ಎಲ್ಲಾ 3 ಸ್ಥಾನಗಳಲ್ಲಿ ಎನ್‌ಸಿ ಸ್ಪರ್ಧೆ, ಉಳಿದ ಕ್ಷೇತ್ರಗಳ ಕುರಿತು ಕಾಂಗ್ರೆಸ್‌ ಜತೆ ಮಾತುಕತೆ
ದೇಶ

ಕಾಶ್ಮೀರ ಕಣಿವೆಯ ಎಲ್ಲಾ 3 ಸ್ಥಾನಗಳಲ್ಲಿ ಎನ್‌ಸಿ ಸ್ಪರ್ಧೆ, ಉಳಿದ ಕ್ಷೇತ್ರಗಳ ಕುರಿತು ಕಾಂಗ್ರೆಸ್‌ ಜತೆ ಮಾತುಕತೆ

ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರ ಕಣಿವೆಯ ಎಲ್ಲಾ ಮೂರು ಲೋಕಸಭಾ ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸ್ಪರ್ಧಿಸಲಿದೆ.