National Conference

ಕಾಶ್ಮೀರ ಆಡಳಿತದಿಂದ ಮುಸ್ಲಿಮರನ್ನು ಸಂಪೂರ್ಣವಾಗಿ ತೆಗೆದುಹಾಕಿ ಹಿಂದೂಗಳನ್ನು ನೇಮಿಸಲಾಗಿದೆ: ಫಾರೂಕ್ ಅಬ್ದುಲ್ಲಾ
ದೇಶ

ಕಾಶ್ಮೀರ ಆಡಳಿತದಿಂದ ಮುಸ್ಲಿಮರನ್ನು ಸಂಪೂರ್ಣವಾಗಿ ತೆಗೆದುಹಾಕಿ ಹಿಂದೂಗಳನ್ನು ನೇಮಿಸಲಾಗಿದೆ: ಫಾರೂಕ್ ಅಬ್ದುಲ್ಲಾ

ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370 ಮತ್ತು 35ಎಯನ್ನು ತೆಗೆದುಹಾಕಿದ ನಂತರ ಕಾಶ್ಮೀರ ಆಡಳಿತದಿಂದ ಮುಸಲ್ಮಾನರನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. 

ನ್ಯಾಷನಲ್ ಕಾನ್ಫರೆನ್ಸ್‌ಗೆ ಬಹುದೊಡ್ಡ ಹಿನ್ನಡೆ: ಲೇಹ್ ಎನ್‍ಸಿ ಘಟಕ ಸಂಪೂರ್ಣ ಬಿಜೆಪಿ ತೆಕ್ಕೆಗೆ!
ದೇಶ

ನ್ಯಾಷನಲ್ ಕಾನ್ಫರೆನ್ಸ್‌ಗೆ ಬಹುದೊಡ್ಡ ಹಿನ್ನಡೆ: ಲೇಹ್ ಎನ್‍ಸಿ ಘಟಕ ಸಂಪೂರ್ಣ ಬಿಜೆಪಿ ತೆಕ್ಕೆಗೆ!

ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಪಕ್ಷದ ಸಂಪೂರ್ಣ ಲೇಹ್ ಘಟಕವು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ದೊಡ್ಡ ಹಿನ್ನಡೆ ಅನುಭವಿಸಿದೆ.

ಈಗ ಸಾವು-ಬದುಕಿನ ಹೋರಾಟದಲ್ಲಿದ್ದೇವೆ; ಕೇಂದ್ರ ಸರ್ಕಾರದ ಆದೇಶ ಪಾಲಿಸಬೇಕು: ಒಮರ್ ಅಬ್ದುಲ್ಲಾ
ದೇಶ

ಈಗ ಸಾವು-ಬದುಕಿನ ಹೋರಾಟದಲ್ಲಿದ್ದೇವೆ; ಕೇಂದ್ರ ಸರ್ಕಾರದ ಆದೇಶ ಪಾಲಿಸಬೇಕು: ಒಮರ್ ಅಬ್ದುಲ್ಲಾ

ಈಗ ನಾವೆಲ್ಲರೂ ಸಾವು-ಬದುಕಿನ ಹೋರಾಟದಲ್ಲಿದ್ದೇವೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

2 ತಿಂಗಳ ಗೃಹ ಬಂಧನ ನಂತರ ಸಾರ್ವಜನಿಕರಿಗೆ ಫಾರೂಕ್ ಅಬ್ದುಲ್ಲಾ ದರ್ಶನ; ನ್ಯಾಷನಲ್ ಕಾನ್ಫರೆನ್ಸ್ ನಿಯೋಗ ಭೇಟಿ 
ದೇಶ

2 ತಿಂಗಳ ಗೃಹ ಬಂಧನ ನಂತರ ಸಾರ್ವಜನಿಕರಿಗೆ ಫಾರೂಕ್ ಅಬ್ದುಲ್ಲಾ ದರ್ಶನ; ನ್ಯಾಷನಲ್ ಕಾನ್ಫರೆನ್ಸ್ ನಿಯೋಗ ಭೇಟಿ 

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಮತ್ತು ಅವರ ಪತ್ನಿ ಮೊಲ್ಲಿಯವರನ್ನು ಶ್ರೀನಗರದಲ್ಲಿ ಭಾನುವಾರ ಅವರ ನಿವಾಸದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಹಸ್ನೈನ್ ಮಸೂದಿ ಮತ್ತು ಅಕ್ಬರ್ ಲೊನೆ ಭೇಟಿ ಮಾಡಿದರು. 

ನಾಳೆ ಫಾರೂಕ್ ಅಬ್ದುಲ್ಲಾ ಭೇಟಿಗೆ ನ್ಯಾಷನಲ್ ಕಾನ್ಫರೆನ್ಸ್ ನಿಯೋಗಕ್ಕೆ ಅನುಮತಿ
ದೇಶ

ನಾಳೆ ಫಾರೂಕ್ ಅಬ್ದುಲ್ಲಾ ಭೇಟಿಗೆ ನ್ಯಾಷನಲ್ ಕಾನ್ಫರೆನ್ಸ್ ನಿಯೋಗಕ್ಕೆ ಅನುಮತಿ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗೃಹ ಬಂಧನದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರನ್ನು ಭಾನುವಾರ ಭೇಟಿಯಾಗಲು ಜಮ್ಮು ಮತ್ತು ಕಾಶ್ಮೀರ ಆಡಳಿತ ಪಕ್ಷದ ನಿಯೋಗಕ್ಕೆ ಅನುಮತಿ ನೀಡಿದೆ.

370ನೇ ವಿಧಿ ರದ್ದು: ರಾಷ್ಟ್ರಪತಿ ಆದೇಶವನ್ನೇ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಎನ್‌ಸಿ
ದೇಶ

370ನೇ ವಿಧಿ ರದ್ದು: ರಾಷ್ಟ್ರಪತಿ ಆದೇಶವನ್ನೇ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡು 370 ನೇ ವಿಧಿ ರದ್ದುಪಡಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ ಬೆನ್ನಲ್ಲೇ ರಾಷ್ಟ್ರಪತಿ ಆದೇಶವನ್ನೇ ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ ಶನಿವಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಶ್ಮೀರಿ ಐಎಎಸ್ ಅಧಿಕಾರಿ ಷಾ ಫೈಸಲ್ ರಾಜೀನಾಮೆ!
ದೇಶ

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಶ್ಮೀರಿ ಐಎಎಸ್ ಅಧಿಕಾರಿ ಷಾ ಫೈಸಲ್ ರಾಜೀನಾಮೆ!

ಕಾಶ್ಮೀರಿ ಯುವಕರ ಸ್ಪೂರ್ತಿಯಾಗಿದ್ದ ಐಎ ಎಸ್ ಅಧಿಕಾರಿ ಷಾ ಫೈಸಲ್​ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಾವು ಚುನಾವಣಾ ರಾಜಕೀಯಕ್ಕೆ ಇಳಿಸ್ಯುವುದಾಗಿ ಹೇಳಿರುವ....

ಭಾರತ-ಪಾಕ್ ಪರಸ್ಪರ ಸ್ನೇಹದಿಂದ ಕೈ ಜೋಡಿಸಿದ ದಿನವೇ ಕಾಶ್ಮೀರ ಸಮಸ್ಯೆ ಇತ್ಯರ್ಥ: ಫಾರೂಕ್ ಅಬ್ದುಲ್ಲಾ
ದೇಶ

ಭಾರತ-ಪಾಕ್ ಪರಸ್ಪರ ಸ್ನೇಹದಿಂದ ಕೈ ಜೋಡಿಸಿದ ದಿನವೇ ಕಾಶ್ಮೀರ ಸಮಸ್ಯೆ ಇತ್ಯರ್ಥ: ಫಾರೂಕ್ ಅಬ್ದುಲ್ಲಾ

ಭಾರತ-ಪಾಕಿಸ್ತಾನ ದೇಶಗಳು ಪರಸ್ಪರ ಸ್ನೇಹದಿಂದ ಕೈ ಜೋಡಿಸಿದ ದಿನವೇ ಕಾಶ್ಮೀರ ಸಮಸ್ಯೆ ಇತ್ಯರ್ಥವಾಗಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಆರ್ಟಿಕಲ್ 35ಎ: ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎನ್ ಸಿ ಬೆದರಿಕೆ
ದೇಶ

ಆರ್ಟಿಕಲ್ 35ಎ: ವಿಧಾನಸಭಾ, ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಎನ್ ಸಿ ಬೆದರಿಕೆ

ಆರ್ಟಿಕಲ್ 35ಎ ನ್ನು ರಕ್ಷಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಬೆದರಿಕೆ ಹಾಕಿದೆ.