National Crime Records Bureau

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿಲ್ಲ; ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ: ಜಿ ಪರಮೇಶ್ವರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ)ಯ ನಾಲ್ಕು ತಿಂಗಳ ಹಳೆಯ ವರದಿಯನ್ನು ಆಧರಿಸಿ ಪರಿಸ್ಥಿತಿಯನ್ನು ಅಂದಾಜಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ.

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರಿಗೆ ಮೂರನೇ ಸ್ಥಾನ!
ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿ ಪ್ರಕಾರ, 2022 ರಲ್ಲಿ 2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ 19 ಮಹಾನಗರಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರು ಸ್ಥಾನ ಪಡೆದುಕೊಂಡಿದೆ.

NCRB ಹೆಸರಿನಲ್ಲಿ ನಕಲಿ ಸಂದೇಶ: ಕೇರಳದ ಯುವಕ ಆತ್ಮಹತ್ಯೆ; ನಿಮಗೂ ಬರಬಹದು ಈ ಮೆಸೇಜ್!
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಹೆಸರಿನಲ್ಲಿ ಅನಧಿಕೃತ ಚಲನಚಿತ್ರ ವೆಬ್‌ಸೈಟ್‌ಗೆ ಪ್ರವೇಶಿಸಿದ್ದಕ್ಕಾಗಿ ದಂಡ ಪಾವತಿ ಮಾಡವಂತೆ ನಕಲಿ ಸಂದೇಶ ಬಂದಿದ್ದಕ್ಕೇ ಭಯಗೊಂಡ 16 ವರ್ಷದ ಅಪ್ರಾಪ್ತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

99% ರಷ್ಟು ಅತ್ಯಾಚಾರಗಳು ಮಹಿಳೆಯರ ಪರಿಚಯಸ್ಥರಿಂದಲೇ ಸಂಭವಿಸುತ್ತವೆ
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚುತ್ತಿದ್ದು ಇದರಲ್ಲಿ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳು ಮಹಿಳೆಯರ ಪರಿಚಿತರೇ ಆಗಿರುತ್ತಾರೆ.

ದೆಹಲಿ ಭಾರತದ ರೇಪ್ ರಾಜಧಾನಿ
ರಾಷ್ಟ್ರ ರಾಜಧಾನಿ ದೆಹಲಿ ಈಗ ರೇಪ್ ರಾಜಧಾನಿಯಾಗಿ ಮಾರ್ಪಟ್ಟಿದ್ದು, ಕಳೆದ ವರ್ಷ ದೇಶದ 19 ಪ್ರಮುಖ ನಗರಗಳ ಪೈಕಿ ದೆಹಲಿಯಲ್ಲಿ....

ಉತ್ತರ ಪ್ರದೇಶ: ವರದಕ್ಷಿಣೆಯಾಗಿ ಎಸ್ ಯುವಿ ಕಾರು ನೀಡಲಿಲ್ಲ ಎಂದು ಮಹಿಳೆಯ ಸಜೀವ ದಹನ!
ವರದಕ್ಷಿಣೆಯಾಗಿ ಎಸ್ ಯುವಿ ಕಾರು ನೀಡಲಿಲ್ಲ ಎಂಬ ಕಾರಣಕ್ಕಾಗಿ ಉತ್ತರ ಪ್ರದೇಶದಲ್ಲಿ ಮಹಿಳೆಯನ್ನು ಸಜೀವವಾಗಿ ದಹಿಸಿರುವ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ 2015 ಇಸವಿಯಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ದುಪ್ಪಟ್ಟು: ಎನ್ ಸಿ ಆರ್ ಬಿ ವರದಿ
2014 ನೇ ವರ್ಷಕ್ಕೆ ಹೋಲಿಸಿದರೇ ರಾಜ್ಯದಲ್ಲಿ 2015 ರಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ...

ಕೇರಳ ಪೋಲೀಸರ ವಿರುದ್ಧವೇ ಇವೆ 3080 ಕ್ರಿಮಿನಲ್ ಪ್ರಕರಣಗಳು!
ಕೇರಳ ಪೊಲೀಸರು ದೇಶದಲ್ಲೇ ಅತ್ಯಂತ ಕೆಟ್ಟ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂಬುದು ರಾಷ್ಟ್ರೀಯ ಅಪರಾಧ ದಳ(ಎನ್ ಸಿಆರ್ ಬಿ) ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ಕರ್ನಾಟಕ: ಹತ್ತು ವರ್ಷದಲ್ಲಿ 122 ಪೊಲೀಸರ ಆತ್ಮಹತ್ಯೆ
ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯ ಪ್ರಕಾರ 2003 ರಿಂದ 2013ರ ವರೆಗೆ ಸುಮಾರು 10 ವರ್ಷಗಳಲ್ಲಿ 122 ಪೊಲೀಸರು ಕರ್ನಾಟಕದಲ್ಲಿ ಸಾವಿಗೆ ಶರಣಾಗಿದ್ದಾರೆ

