ಕೇಂದ್ರ ಬಜೆಟ್ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಬಜೆಟ್ ಭಾಷಣದಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು.