ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ.