National Education policy

'ಎಲ್ಲಾ ಸರ್ಕಾರಿ ಶಾಲೆಗಳಲ್ಲಿ Bhagavad Gita ಪಠಣ ಕಡ್ಡಾಯ': ಸರ್ಕಾರದ ಕ್ರಮ ಸ್ವಾಗತಿಸಿದ Madarasa ಶಿಕ್ಷಣ ಮಂಡಳಿ!
ದೇಶ

'ಎಲ್ಲಾ ಸರ್ಕಾರಿ ಶಾಲೆಗಳಲ್ಲಿ Bhagavad Gita ಪಠಣ ಕಡ್ಡಾಯ': ಸರ್ಕಾರದ ಕ್ರಮ ಸ್ವಾಗತಿಸಿದ Madarasa ಶಿಕ್ಷಣ ಮಂಡಳಿ!

ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು ಶ್ಲೋಕವನ್ನು ವಾರದ ಶ್ಲೋಕವೆಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡ್​​ನಲ್ಲಿ ಬರೆಯುವಂತೆ ಸೂಚಿಸಲಾಗಿದೆ.

ISRO ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನ
ರಾಜ್ಯ

ISRO ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ಬೆಂಗಳೂರಿನಲ್ಲಿ ನಿಧನ

'ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಪದೋಷಗಳಿಂದ ಕೂಡಿದ ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ ಶಿವಕುಮಾರ್
ರಾಜ್ಯ

ಲೋಪದೋಷಗಳಿಂದ ಕೂಡಿದ ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ ಶಿವಕುಮಾರ್

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು. ನಮ್ಮ ಕರ್ನಾಟಕ ಸರ್ಕಾರ ಧೈರ್ಯದಿಂದ ಮುನ್ನುಗ್ಗಿ ಒಂದಷ್ಟು ತಿದ್ದುಪಡಿ ಮಾಡುವ ತೀರ್ಮಾನಗಳನ್ನು ತೆಗೆದುಕೊಂಡಿದೆ ಎಂದರು.

NEP 2020: 4 ವರ್ಷಗಳ ಪದವಿಗೆ ಇಲ್ಲ ಒಲವು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯಕ್ಕೆ ಒತ್ತಾಯ!
ರಾಜ್ಯ

NEP 2020: 4 ವರ್ಷಗಳ ಪದವಿಗೆ ಇಲ್ಲ ಒಲವು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯಕ್ಕೆ ಒತ್ತಾಯ!

ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಜಾರಿಗೊಳಿಸಲಾದ ನಾಲ್ಕು ವರ್ಷಗಳ ಪದವಿ ಕೋರ್ಸ್ ನ್ನು ಸರ್ಕಾರವು ಮುಂದುವರಿಸಲು ಶೇಕಡಾ 83ರಷ್ಟು ಮಂದಿ ಒಲವು ಹೊಂದಿಲ್ಲ ಎಂದು ರಾಜ್ಯದಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯು ತೋರಿಸಿದೆ. 

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ: ಪ್ರಧಾನಿ ಮೋದಿ
ದೇಶ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ: ಪ್ರಧಾನಿ ಮೋದಿ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಪ್ರತಿಯೊಂದು ಭಾಷೆಗೆ ಗೌರವ ಮತ್ತು ಮನ್ನಣೆ ನೀಡುತ್ತದೆ ಎಂದು ಶನಿವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸ್ವಾರ್ಥಕ್ಕಾಗಿ ಭಾಷೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುವವರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು: ಎನ್‌ಇಪಿ ಬದಲಿಗೆ ಕರ್ನಾಟಕದಲ್ಲಿ ಪ್ರಗತಿಪರ ಶಿಕ್ಷಣ ನೀತಿಗೆ ಸಚಿವರು, ತಜ್ಞರ ಸಲಹೆ!
ರಾಜ್ಯ

ಬೆಂಗಳೂರು: ಎನ್‌ಇಪಿ ಬದಲಿಗೆ ಕರ್ನಾಟಕದಲ್ಲಿ ಪ್ರಗತಿಪರ ಶಿಕ್ಷಣ ನೀತಿಗೆ ಸಚಿವರು, ತಜ್ಞರ ಸಲಹೆ!

2020 ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ವಿರುದ್ಧ ಕರ್ನಾಟಕದ ಶಿಕ್ಷಣ ಸಚಿವರು ಮತ್ತು ತಜ್ಞರು  ವಿರೋಧ ವ್ಯಕ್ತ ಪಡಿಸಿದ್ದಾರೆ.

ಕಾಂಗ್ರೆಸ್‌ನ ‘ಎನ್‌ಇಪಿ ತಿರಸ್ಕರಿಸಿ’ ಭರವಸೆಗೆ ಜೈ; 'ಕರ್ನಾಟಕ ಶಿಕ್ಷಣ ನೀತಿ' ಪರ ಶಿಕ್ಷಣ ತಜ್ಞರು ಬ್ಯಾಟಿಂಗ್!
ರಾಜ್ಯ

ಕಾಂಗ್ರೆಸ್‌ನ ‘ಎನ್‌ಇಪಿ ತಿರಸ್ಕರಿಸಿ’ ಭರವಸೆಗೆ ಜೈ; 'ಕರ್ನಾಟಕ ಶಿಕ್ಷಣ ನೀತಿ' ಪರ ಶಿಕ್ಷಣ ತಜ್ಞರು ಬ್ಯಾಟಿಂಗ್!

ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಿರಸ್ಕರಿಸಿ, ಕರ್ನಾಟಕದಲ್ಲಿ ವಿಶೇಷವಾಗಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 'ರಾಜ್ಯ ಶಿಕ್ಷಣ ನೀತಿ' ಜಾರಿ ಪರ ಶಿಕ್ಷಣ ತಜ್ಞರು ಬ್ಯಾಟಿಂಗ್ ಮಾಡುತ್ತಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಮರು ಪರಿಶೀಲಿಸಿ ಹೊಸ ನೀತಿ ಜಾರಿ, ಹಲವು ಜನ ವಿರೋಧಿ ಕಾಯ್ದೆ ರದ್ದುಪಡಿಸಲು ಕ್ರಮ- ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಮರು ಪರಿಶೀಲಿಸಿ ಹೊಸ ನೀತಿ ಜಾರಿ, ಹಲವು ಜನ ವಿರೋಧಿ ಕಾಯ್ದೆ ರದ್ದುಪಡಿಸಲು ಕ್ರಮ- ಸಿಎಂ ಸಿದ್ದರಾಮಯ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎನ್ಇಪಿ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಮುಂದಾದ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ!
ರಾಜ್ಯ

ಎನ್ಇಪಿ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಮುಂದಾದ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ!

ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಪಡಿಸುವ ಮೂಲಕ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.