National Education policy

ಎನ್‌ಇಪಿ ಮೂಲಕ ದೇಶದಲ್ಲಿ ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಮೂಲಕ ದೇಶದಲ್ಲಿ ಮೊದಲ ಬಾರಿಗೆ ಎದುರು ನೋಡುವ ಮತ್ತು ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಬೆಂಗಳೂರು: ಆರ್ ವಿ ಯೂನಿವರ್ಸಿಟಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಕೋರ್ಸುಗಳು ಪ್ರಾರಂಭ
ಕೊರೊನಾದಿಂದ ಒಬ್ಬರು ಅಥವಾ ಇಬ್ಬರು ಪಾಲಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಆರ್ ವಿ ಶಿಕ್ಷಣ ಸಂಸ್ಥೆ ಶೇ.100ರಷ್ಟು ಸ್ಕಾಲರ್ ಶಿಪ್ ನೀಡುತ್ತಿದೆ.

ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ
ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಏಕಪಕ್ಷೀಯ ತೀರ್ಮಾನ: ಅಶ್ವತ್ಥನಾರಾಯಣ ವಿರುದ್ಧ ವಿಶ್ವನಾಥ್ ಕಿಡಿ
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಒಳಗೊಳ್ಳದೆ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ; ಇದು ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದರೂ ಇದರ ಬಗ್ಗೆ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ಕಿವಿಗೂಡುವ ಅಗತ್ಯವಿಲ್ಲ. ಸರ್ಕಾರ ಕಲಿಕೆಯಲ್ಲಿ ಸುಧಾರಣೆ ತರುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಾಯೋಗಿಕ ಜಾರಿಗೆ ರಾಜ್ಯ ಸರ್ಕಾರ ಚಿಂತನೆ!
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 ಆದೇಶ ಕೂಡಲೇ ಹಿಂಪಡೆಯಿರಿ: ಸಿದ್ದರಾಮಯ್ಯ ಆಗ್ರಹ
ಕನ್ನಡ ಭಾಷಾ ಕಲಿಕೆಗೆ ಧಕ್ಕೆಯಾಗುವ, ಉನ್ನತ ಶಿಕ್ಷಣ ವ್ಯವಸ್ಥೆಯ್ನೇ ಧ್ವಂಸಗೊಳಿಸುವ ಹಲವು ಅಪಾಯಕಾರಿ ಅಂಶ ಇರುವ ನೂತನ ಶಿಕ್ಷಣ ನೀತಿ 2020ನ್ನು ಪ್ರಸಕ್ತ ಸಾಲಿನಿಂದಲೇ ಜಾರಿಗೊಳಿಸುವ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆದು ವಿಸ್ತೃತ ಚರ್ಚೆ ಬಳಿಕ...

ಪ್ರಾದೇಶಿಕ ಭಾಷೆಗಳಲ್ಲಿ ತಂತ್ರಜ್ಞಾನ ಶಿಕ್ಷಣ; ಯುವಜನರ ಕನಸುಗಳ ಸಾಕಾರಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕ: ಪ್ರಧಾನಿ ಮೋದಿ
ದೇಶದ ಕೋಟ್ಯಂತರ ಯುವಜನರ ಕನಸುಗಳ ಸಾಕಾರಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ - ಎನ್‌ಇಪಿ ಪೂರಕವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆಗೆ ಕೂಡ ಆದ್ಯತೆ ಕೊಡಿ: ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

