ರಾಜಕೀಯರಾಷ್ಟ್ರೀಯ ಕಾರ್ಯಕಾರಿಣಿ ಸಭೆ ವೇಳೆ ಯಡಿಯೂರಪ್ಪ ಜೊತೆ ಪ್ರಧಾನಿ ಮೋದಿ ಪ್ರತ್ಯೇಕ ಮಾತುಕತೆ; ಗರಿಗೆದರಿದ ಕುತೂಹಲ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.