national executive

ರಾಷ್ಟ್ರೀಯ ಕಾರ್ಯಕಾರಿಣಿಗೆ 10 ಹೊಸ ಸದಸ್ಯರನ್ನು ನೇಮಕ ಮಾಡಿದ ಬಿಜೆಪಿ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಹತ್ತು ಹೊಸ ಸದಸ್ಯರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ನೇಮಿಸಿದ್ದಾರೆ. ಈ ಪೈಕಿ ಎಂಟು ಜನರು ಈ ಹಿಂದೆ ರಾಜ್ಯ ಘಟಕಗಳ ಅಧ್ಯಕ್ಷರಾಗಿದ್ದವರಾಗಿದ್ದಾರೆ.

ದೆಹಲಿಯಲ್ಲಿ ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇತ್ತೀಚಿನ ಉಪ ಚುನಾವಣೆ ಫಲಿತಾಂಶ, ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಕಾರ್ಯತಂತ್ರ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಎಸ್ಪಿ ರಾಷ್ಟ್ರೀಯ ಕಾರ್ಯಕಾರಿಣಿ: ಲೋಕಸಭಾ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಲು ಅಖಿಲೇಶ್ ಗೆ ಅಧಿಕಾರ
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಗೆ ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಧಿಕಾರ ನೀಡಲಾಗಿದೆ ಎಂದು ಎಸ್ಪಿ ಮುಖಂಡ ರಾಮಗೋಪಾಲ್ ಯಾದವ್ ಹೇಳಿದ್ದಾರೆ.

ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಹುದ್ದೆ: ಕಾರ್ಯಕಾರಿಣಿಯಲ್ಲಿ ಬಿಎಸ್ ವೈ ಆಪ್ತರ ಲಾಬಿ
ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಆರಂಭಗೊಂಡಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

