National Flag

76ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ
ದೇಶ

76ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು.

ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ
ರಾಜ್ಯ

ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ಧ್ವಜ ವಿವಾದಗಳು: ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!
ರಾಜ್ಯ

ಧ್ವಜ ವಿವಾದಗಳು: ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!

78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್‌ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದು ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

78ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ
ರಾಜ್ಯ

78ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.

78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ, ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ
ದೇಶ

78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ, ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಭಾಷಣ ಆರಂಭಿಸಿದ ಪ್ರಧಾನಿ

ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿ, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌
ರಾಜ್ಯ

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿ, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

75ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

75ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್
ದೇಶ

ನೂತನ ಸಂಸತ್ ಭವನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್​ ಅವರು, ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಅಮೃತ ಮಹೋತ್ಸವ: ಸಿಎಂ ಸಿದ್ದರಾಮಯ್ಯರಿಂದ ರಾಷ್ಟ್ರಧ್ವಜಾರೋಹಣ
ರಾಜ್ಯ

ಕಲ್ಯಾಣ ಕರ್ನಾಟಕದಲ್ಲಿ ಅಮೃತ ಮಹೋತ್ಸವ: ಸಿಎಂ ಸಿದ್ದರಾಮಯ್ಯರಿಂದ ರಾಷ್ಟ್ರಧ್ವಜಾರೋಹಣ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು,